ಸಾಂದರ್ಭಿಕ ಚಿತ್ರ 
ರಾಜ್ಯ

45 ದಿನಗಳಲ್ಲಿ ಜನಗಣತಿ ವರದಿ ಸಿದ್ಧ: ಹೆಚ್. ಕಾಂತರಾಜು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು45 ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದು ಕೆಎಸ್'ಬಿಸಿಸಿ ಅಧ್ಯಕ್ಷ ಹೆಚ್.ಕಾಂತರಾಜು...

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು45 ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದು ಕೆಎಸ್'ಬಿಸಿಸಿ ಅಧ್ಯಕ್ಷ ಹೆಚ್.ಕಾಂತರಾಜು ಅವರು ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಇನ್ನೆರೆಡು ವಾರಗಳಲ್ಲಿ ಜಿಲ್ಲೆಗಳು ತಮ್ಮ ಜನಗಣತಿಯನ್ನು ಆಯೋಗಕ್ಕೆ ಸಲ್ಲಿಸುತ್ತದೆ. 2-3 ತಿಂಗಳ ಹಿಂದೆಯೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಗಿತ್ತು. ಆದರೆ, ಒಂದರ ಹಿಂದೆ ಒಂದಂತೆ ಬಂದ ಚುನಾವಣೆಗಳು ನಿಧಾನಗತಿಯಾಗುವಂತೆ ಮಾಡಿತ್ತು. 45 ದಿನಗಳಲ್ಲಿ ವರದಿಯನ್ನು ಸರ್ಕಾರದ ಬಳಿ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜಾತಿ ಜನಗಣತಿ ವರದಿಯನ್ನು ಸೋರಿಕೆಯಾಗಿರೆ ಎಂಬ ಆರೋಪದ ವಿರುದ್ಧ ಕಿಡಿಕಾರಿರುವ ಅವರು, ಆಯೋಗಕ್ಕೆ ವರದಿ ಸಲ್ಲಿಕೆಯಾಗದಿದ್ದ ಮೇಲೆ ವರದಿ ಸೋರಿಕೆಯಾಗುವ ಪ್ರಶ್ನೆ ಹೇಗೆ ಬಂತು ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ