ಹತ್ಯೆ 
ರಾಜ್ಯ

ಗರ್ಭಪಾತ ಮಾತ್ರೆ ಬದಲಿಗೆ ವಿಷದ ಮಾತ್ರೆ ನೀಡಿ ಪ್ರಿಯತಮೆ ಹತ್ಯೆ

ಪ್ರೀತಿ ಹೆಸರಲ್ಲಿ 19ರ ಹರೆಯದ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ, ಯುವತಿ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭಪಾತ ಮಾತ್ರೆ ಬದಲಿಗೆ ವಿಷದ ಮಾತ್ರೆ ನೀಡಿ...

ಗೌರಿಬಿದನೂರು: ಪ್ರೀತಿ ಹೆಸರಲ್ಲಿ 19ರ ಹರೆಯದ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ, ಯುವತಿ  ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭಪಾತ ಮಾತ್ರೆ ಬದಲಿಗೆ ವಿಷದ ಮಾತ್ರೆ ನೀಡಿ ಕೊಲೆ ಮಾಡಿರುವ ಘಟನೆ ನಡೆದಿದೆ.

ನರೇಶ್ ಎಂಬಾತ ಪ್ರಿಯತಮೆ 19 ವರ್ಷದ ಗೀತಾಳನ್ನು ಕಳೆದ ಆರು ತಿಂಗಳಿನಿಂದ ಪ್ರೀತಿಸುತ್ತಿದ್ದ, ಜತೆಗೆ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳಸಿದ್ದು ಆಕೆ ಗರ್ಭದರಿಸಿದ್ದಾಳೆ. ಇದರಿಂದ ಗಾಬರಿಗೊಂಡ ನರೇಶ್ ಆಕೆಗೆ ಗರ್ಭಪಾತ ಮಾತ್ರೆಗೆ ಬದಲಿಗೆ ವಿಷದ ಮಾತ್ರೆ ನೀಡಿದ್ದಾನೆ. ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಗೀತಾಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.

ಗೀತಾಳ ಸಾವಿಗೆ ನರೇಶ್ ಕಾರಣ ಎಂದು ಪೋಷಕರು ಆರೋಪಿಸಿ ಆತನ ಮನೆ ಎದುರು ಶವವಿಟ್ಟು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗೌರಿ ಬಿದನೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT