ರಾಕೇಶ್ ಸಿದ್ದರಾಮಯ್ಯ ಮತ್ತು ಫೇಸ್ ಬುಕ್ (ಸಂಗ್ರಹ ಚಿತ್ರ) 
ರಾಜ್ಯ

ಸಿದ್ದರಾಮಯ್ಯ ಪುತ್ರ ರಾಕೇಶ್ ಗೆ ನಿಂದನೆ: ಇಬ್ಬರ ವಿರುದ್ಧ ಎಫ್ ಐಆರ್

ಇತ್ತೀಚೆಗಷ್ಟೇ ಬೆಲ್ಜಿಯಂನಲ್ಲಿ ಅನಾರೋಗ್ಯಕ್ಕೀಡಾಗಿ ಅಕಾಲಿಕ ಮರಣವನ್ನಪ್ಪಿದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರಿಗೆ ನಿಂದಿಸಿದ ಆರೋಪದ ಮೇರೆಗೆ ಇಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ರಾಯಚೂರು: ಇತ್ತೀಚೆಗಷ್ಟೇ ಬೆಲ್ಜಿಯಂನಲ್ಲಿ ಅನಾರೋಗ್ಯಕ್ಕೀಡಾಗಿ ಅಕಾಲಿಕ ಮರಣವನ್ನಪ್ಪಿದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರಿಗೆ ನಿಂದಿಸಿದ ಆರೋಪದ  ಮೇರೆಗೆ ಇಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಲಿಂಗಸಗೂರು ಮೂಲದ ನವೀನ್ ಹಾಗೂ ಶರಣ ಬಸವ ಎಂಬ ವ್ಯಕ್ತಿಗಳು ರಾಕೇಶ್ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ  ಪೋಸ್ಟ್ ಅನ್ನು ಶೇರ್ ಮಾಡಿದ್ದರು. ರಾಕೇಶ್ ನಿಧನದ ಹಿನ್ನಲೆಯಲ್ಲಿ ಈ ಪೋಸ್ಟ್ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ ಯುವಕರ ಈ ಕೃತ್ಯ ವ್ಯಾಪಕ ಖಂಡನೆಗೆ ಗುರಿಯಾಗಿತ್ತು. ಇದೀಗ ಈ  ಫೇಸ್ ಬುಕ್ ಪೋಸ್ಟ್ ವಿರುದ್ಧ ಗದ್ದೆಪ್ಪಗೌಡ ಎಂಬುವವರು ದೂರು ದಾಖಲಿಸಿದ್ದರು.

ಐಪಿಸಿ ಸೆಕ್ಷನ್ 504 ಹಾಗೂ 506ರ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದ ಲಿಂಗಸಗೂರು ಪೊಲೀಸರು ತನಿಖೆ ನಡೆಸಿ ಪ್ರಸ್ತುತ ನವೀನ್ ಹಾಗೂ ಶರಣಬಸವ ಎಂಬುವವರ ವಿರುದ್ಧ ಎಫ್ ಐಆರ್  ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್‌ಗಳ ಭರ್ಜರಿ ಜಯ, T20 ಸರಣಿ ಕ್ಲೀನ್ ಸ್ವೀಪ್

'ಮೇಡಂ, ನಿಮ್ಮಂತ ಸುಂದರಿ ಯಾರೂ ಇಲ್ಲ'; ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, CM ಕೋಟಾದಡಿ IAS ಹುದ್ದೆ ಕೊಡಿಸ್ತೇನೆ!

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!