ನಗರಕ್ಕೆ ಕಾಲಿಡಲಿದೆ 637 ಹೊಸ ಕೆಎಸ್ಆರ್'ಟಿಸಿ ಬಸ್ 
ರಾಜ್ಯ

ನಗರಕ್ಕೆ ಕಾಲಿಡಲಿದೆ 637 ಕೆಎಸ್ಆರ್'ಟಿಸಿ ಹೊಸ ಬಸ್'ಗಳು

ನಗರಕ್ಕೆ ಹೊಸದಾದ 637 ಹೊಸ ಕೆಎಸ್ಆರ್ ಟಿಸಿ ಬಸ್ ಗಳು ಪಾದಾರ್ಪಣೆ ಮಾಡಲಿದ್ದು, ಹೊಸ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಲಿದ್ದಾರೆ...

ಬೆಂಗಳೂರು: ನಗರಕ್ಕೆ ಹೊಸದಾದ 637 ಹೊಸ ಕೆಎಸ್ಆರ್ ಟಿಸಿ ಬಸ್ ಗಳು ಪಾದಾರ್ಪಣೆ ಮಾಡಲಿದ್ದು, ಹೊಸ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಲಿದ್ದಾರೆ.

ರಾಜ್ಯದ ಮಧ್ಯಮ ಹಾಗೂ ಸಣ್ಣ ಪ್ರದೇಶಗಳಿಗೆ ಉನ್ನತ ಮಟ್ಟದಲ್ಲಿ ಸಂಪರ್ಕ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ ಟಿಸಿ)ಯು ಹೊಸದಾಗಿ 637 ಹೊಸ ಬಸ್ ಗಳನ್ನು ಬಿಟ್ಟಿದ್ದು, ಹೊಸ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ವಿಧಾನಸೌಧದ ಬಳಿ ಚಾಲನೆ ನೀಡಲಿದ್ದಾರೆ.

ಚಾಲನೆಗೊಳ್ಳಲಿರುವ ಹೊಸಬಸ್ ಗಳು ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ರಾಮನಗರ, ತುಮಕೂರು, ಕೋಲಾರ ಸೇರಿದಂತೆ ಇನ್ನಿತರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿದೆ. ಹೊಸ್ ಬಸ್ ಗಳಲ್ಲಿ ಸಿಸಿಟಿವಿ, ಪ್ಯಾನಿಕ್ ಬಟನ್, ಎಲ್ ಇಡಿ ಡಿಸ್ಪ್ಲೇ ಜೊತೆಗೆ ವಾಯ್ಸ್ ಅನೌನ್ಸ್ ಮೆಂಟ್ ಸಿಸ್ಟಮ್ ಸೇರಿದಂತೆ  ಅಗತ್ಯ ತಂತ್ರಜ್ಞಾನ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೊಸ ಕೆಎಸ್ಆರ್ ಟಿಸಿ ಬಸ್ ಬಸ್ ಗಳ ಚಾಲನಾ ಸಮಾರಂಭದಲ್ಲಿ, ಕೇಂದ್ರ ಸಚಿವ ವೆಂಕಯ್ಯನಾಯ್ಡು, ಡಿ.ವಿ. ಸದಾನಂದಗೌಡ ಮತ್ತು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಾಜರಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನನ್ನಗೆ ಸಾವಿನ ಭಯವಿರಲಿಲ್ಲ: ವಿಮಾನವನ್ನು ಪತನಗೊಳಿಸುವುದೇ ಉದ್ದೇಶವಾಗಿತ್ತು! ತನಿಖಾಧಿಕಾರಿಗಳ ಮುಂದೆ ಸತ್ಯ ಕಕ್ಕಿದ ಸಹ-ಪೈಲಟ್ ಹಮ್ಮಾಮಿ

ಉಕ್ರೇನ್ ನಲ್ಲಿ ರಷ್ಯಾ ಡ್ರೋನ್ ದಾಳಿ: ಭಾರತೀಯರ ಒಡೆತನದ ಔಷಧ ಘಟಕ ಧ್ವಂಸ, ಓರ್ವ ಸಾವು, ಹಲವರಿಗೆ ಗಾಯ! Video

ಚುನಾವಣಾ ಪ್ರಚಾರದಲ್ಲಿ ಮಗು ಬಳಕೆ ಆರೋಪ: DMK ಶಾಸಕ ಉದಯನಿಧಿ ಸ್ಟಾಲಿನ್ ವಿರುದ್ಧ ಕೇಸ್ ದಾಖಲು!

'ಹಿಂದೂಗಳಲ್ಲ, ಮುಸ್ಲಿಮರೇ ಕಳ್ಳ​ ವೋಟು ಹಾಕೋದು': ಬಸನಗೌಡ ಪಾಟೀಲ್ ಯತ್ನಾಳ್ ಹೊಸಬಾಂಬ್-Video

SIR: ‘ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ, SIR ರದ್ದುಪಡಿಸಿ': ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!