ರಮ್ಯಾ 
ರಾಜ್ಯ

ಪಾಕ್ ಪರ ಹೇಳಿಕೆ: ರಮ್ಯಾ ವಿರುದ್ಧ ದೂರು ದಾಖಲು

ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ನೀಡುವ ಭರದಲ್ಲಿ ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು...

ಕೊಡಗು: ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ನೀಡುವ ಭರದಲ್ಲಿ ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಸೋಮವಾರ ಖಾಸಗಿ ದೂರು ದಾಖಲಾಗಿದೆ.
ಕೊಡಗು ಪ್ರಗತಿ ರಂಗದ ಜಿಲ್ಲಾಧ್ಯಕ್ಷ ಹಾಗೂ ವಕೀಲ ವಿಠಲ ಗೌಡ ಅವರು ರಮ್ಯಾ ವಿರುದ್ಧ ಜೆಎಂಎಫ್ ಸಿ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದು, ದೂರು ಅಂಗೀಕರಿಸಿರುವ ಕೋರ್ಟ್ ಆಗಸ್ಟ್ 27ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಪಾಕಿಸ್ತಾನಕ್ಕೆ ಹೋದರೆ ನರಕಕ್ಕೆ ಹೋದಂತೆ ಎಂದು ಮನೋಹರ್ ಪರಿಕ್ಕರ್ ಅವರು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಪಾಕ್ ಗೆ ಭೇಟಿ ನೀಡಿ ಬಂದಿದ್ದ ನಟಿ ರಮ್ಯಾ ಅವರು, ಪಾಕಿಸ್ತಾನದ ಜನರು ತುಂಬಾ ಒಳ್ಳೇಯವರು, ಅವರು ನಮ್ಮಂತೆ. ಹಾಗಂತ ಪಾಕ್ ನರಕವಲ್ಲ ಎಂದು ಹೇಳಿ ಟಾಂಗ್ ನೀಡಿದ್ದರು. ರಮ್ಯಾ ಹೇಳಿಕೆ ವಿರುದ್ಧ ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!