ಎಚ್.ಎಸ್ ಮಹದೇವಪ್ರಸಾದ್ 
ರಾಜ್ಯ

ಮಲೆಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಲಿದೆ 100 ಅಡಿ ಬೃಹತ್ ಶಿವನ ವಿಗ್ರಹ

ಮಲೆ ಮಹದೇಶ್ವರ ಬೆಟ್ಟದದಲ್ಲಿ 100 ಅಡಿಯ ಬೃಹತ್ ಈಶ್ವರನ ವಿಗ್ರಹ ನಿರ್ಮಾಣ ಮಾಡಲು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ...

ಮೈಸೂರು: ಮಲೆ ಮಹದೇಶ್ವರ ಬೆಟ್ಟದದಲ್ಲಿ 100 ಅಡಿಯ ಬೃಹತ್ ಈಶ್ವರನ ವಿಗ್ರಹ ನಿರ್ಮಾಣ ಮಾಡಲು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಸುಮಾರು 43 ಎಕರೆ ಭೂಮಿಯಲ್ಲಿ 100 ಅಡಿ  ವಿಗ್ರಹ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎಚ್.ಎಸ್ ಮಹದೇವಪ್ರಸಾದ್ ತಿಳಿಸಿದ್ದಾರೆ. ಬೆಟ್ಟದ ಮೇಲೆ ಕಂದಾಯ ಇಲಾಖೆಯ 43 ಎಕರೆ ಜಾಗದಲ್ಲಿ ವಿಗ್ರಹ ಸ್ಥಾಪಿಸಲಾಗುವುದು. ಈ ಹಿನ್ನೆಲೆಯಲ್ಲಿ 13 ಎಕರೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

ಸುಮಾರು 21 ಕೋಟಿ ವೆಚ್ಚದಲ್ಲಿ ಈ ವಿಗ್ರಹವನ್ನು ಸಿಮೆಂಟ್ ನಲ್ಲಿ ನಿರ್ಮಾಣ ಮಾಡಲಾಗುತ್ತದೆ. ಭಕ್ತಾದಿಗಳು ಕೂಡ ವಿಗ್ರಹ ನಿರ್ಮಾಣಕ್ಕೆ ದೇಣಿಗೆ ನೀಡಬಹುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT