ಕಟೀಲು ದುರ್ಗಾ ಪರಮೇಶ್ವರಿ 
ರಾಜ್ಯ

ಮಂಗಳೂರು: ಕಟೀಲು ದುರ್ಗ ಪರಮೇಶ್ವರಿ ಬಗ್ಗೆ ಅಶ್ಲೀಲ ಪದ ಬಳಕೆ, ದೂರು ದಾಖಲು

ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ..

ಮಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ  ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ  ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬಿ ಸಿ ರಸ್ತೆಯ ಜಬ್ಬಾರ್ ಎಂಬಾತ ಈ ಪೋಸ್ಟ್ ಹಾಕಿದ್ದು, ಆತನ ವಿರುದ್ಧ ಕೇಸು ದಾಖಲಿಸಲಾಗಿದೆ. ಹಿಂದೂಗಳನ್ನು ಪ್ರಚೋದಿಸುವ ರೀತಿಯ ಪೋಸ್ಟ್ ಗಳಿದ್ದು. ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಟೀಲು ದುರ್ಗಾ ಪರಮೇಶ್ವರಿ ಬಗ್ಗೆ ಆರೋಪಿ ಅಶ್ಲೀಲ ಭಾಷೆ ಬಳಸಿದ್ದು, ಉಲ್ಲಾಳದ ಕರಾವಳಿ ಸಾಂಸ್ಕೃತಿಕ ಪರಿಷತ್ ಈ ಸಂಬಂಧ ಪೊಲೀಸರಿಗೆ ಮನವಿ ಸಲ್ಲಿಸಿದೆ.

ಇದುವರೆಗೂ ಆರೋಪಿಯವನ್ನು ಬಂಧಿಸಿಲ್ಲ, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತ ಅವಹೇಳನಕಾರಿ ಪೋಸ್ಟ್ ಹಾಕಿರುವ ಅರೋಪಿಯನ್ನು ಬಂಧಿಸಬೇಕೆಂದು  ಕರಾವಳಿ ಸಾಂಸ್ಕೃತಿಕ ಪರಿಷತ್ ಪೊಲೀಸರನ್ನು ಒತ್ತಾಯಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT