ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರ್ಗಿಯಲ್ಲಿ ದಾಖಲೆ ಇಲ್ಲದ 2000 ರು. ಮುಖಬೆಲೆಯ 25 ಲಕ್ಷ ರು. ಜಪ್ತಿ

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2000 ರುಪಾಯಿ ಮುಖಬೆಲೆಯ 25 ಲಕ್ಷ ರುಪಾಯಿಯನ್ನು ಗುರುವಾರ ಕಲಬುರ್ಗಿ...

ಕಲಬುರ್ಗಿ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2000 ರುಪಾಯಿ ಮುಖಬೆಲೆಯ 25 ಲಕ್ಷ ರುಪಾಯಿಯನ್ನು ಗುರುವಾರ ಕಲಬುರ್ಗಿ ಹೊರವಲಯದ ನಾಗನಹಳ್ಳಿ ಬಳಿ ಪೊಲೀಸರು ಜಪ್ತಿ ಮಾಡಿದ್ದಾರೆ.
ದಾಖಲೆ ಇಲ್ಲದ 25 ಲಕ್ಷ ರುಪಾಯಿ ಸಾಗಿಸುತ್ತಿದ್ದ ರಾಯಚೂರಿನ ವಾಸವಿ ನಗರ ನಿವಾಸಿ ಸೂರಜ್ ಸಿಂಗ್(32) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿ ಸಾಗಿಸುತ್ತಿದ್ದ ಹಣಕ್ಕೆ ಸೂಕ್ತ ದಾಖಲೆ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಣವನ್ನು ಜಪ್ತಿ ಮಾಡಿ, ಆರೋಪಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ದುಬೈನಲ್ಲಿ ಮತ್ತೆ ಸ್ಫೋಟ: ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬಳಿ ದಟ್ಟ ಕಪ್ಪು ಹೊಗೆ!

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

ಕೇರಳ ಚುನಾವಣೆ: ಕಮ್ಯುನಿಸ್ಟ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)

SCROLL FOR NEXT