ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ವಿದ್ಯಾರ್ಥಿ ಕೊಲೆ ಪ್ರಕರಣ: 3 ಅಪ್ರಾಪ್ತರು ಸೇರಿ ಆರು ಮಂದಿ ಬಂಧನ

20 ವರ್ಷದ ಡಿಪ್ಲಮಾ ವಿದ್ಯಾರ್ಥಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರು ಸೇರಿದಂತೆ ಪೊಲೀಸರು ಒಟ್ಟು ಆರು ಮಂದಿಯನ್ನು...

ಬೆಂಗಳೂರು: 20 ವರ್ಷದ ಡಿಪ್ಲಮಾ ವಿದ್ಯಾರ್ಥಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರು ಸೇರಿದಂತೆ ಪೊಲೀಸರು ಒಟ್ಟು ಆರು ಮಂದಿಯನ್ನು ಬಂಧಿಸಿದ್ದಾರೆ.

ಶ್ರೀನಗರದ ಯಶವಂತ್(19), ಶ್ರೀನಿವಾಸ್(19), ಕಸ್ತೂರ್ ಬಾ ನಗರದ ಸುಮಾರ್(19) ಶೇಖರ್ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಿಇಎಸ್ ಕಾಲೇಜಿನಲ್ಲಿ ಎರಡನೇ ವರ್ಷದ ಡಿಪ್ಲಮಾ ವ್ಯಾಸಂಗ ಮಾಡುತ್ತಿದ್ದ ಹರ್ಷ ಎಂಬಾತನಿಗೆ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಬನಶಂಕರಿಯ ಪಿಇಎಸ್ ಕಾಲೇಜಿನ ಬಳಿ ಚಾಕುವಿನಿಂದ ಇರಿಯಲಾಗಿತ್ತು. ಗಾಯಗೊಂಡಿದ್ದ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ.

ಮೊಬೈಲ್ ವಿಚಾರವಾಗಿ ಪ್ರಮುಖ ಆರೋಪಿಯಾಗಿರು ಶೇಖರ್ ಡಿಸೆಂಬರ್ 19 ರಂದು ಹರ್ಷನ ಜೊತೆ ಜಗಳ ಮಾಡಿಕೊಂಡಿದ್ದ. ಶೇಖರ್ ಮತ್ತು ಆತನ ಸ್ನೇಹಿತರು ಹರ್ಷನ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಚುಚ್ಚಿ ಸ್ಥಳದಿಂದ ಪರಾರಿಯಾಗಿದ್ದರು.

ಕಾನೂನು ತೊಡಕಬಹುದೆಂದು ಕೆಲಸ ಆಸ್ಪತ್ರೆಗಳು ಹರ್ಷನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದವು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT