ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳೆ ನಾಶ: ಹೊಲದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ

63 ವರ್ಷದ ರೈತ ಮಹಿಳೆಯೊಬ್ಬರು ಬೆಳೆ ನಾಶದಿಂದ ನೊಂದು ತನ್ನ ಹೊಲದಲ್ಲೇ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ...

ಹುಬ್ಬಳ್ಳಿ: 63 ವರ್ಷದ ರೈತ ಮಹಿಳೆಯೊಬ್ಬರು ಬೆಳೆ ನಾಶದಿಂದ ನೊಂದು ತನ್ನ ಹೊಲದಲ್ಲೇ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಶುಕ್ರವಾರ ಸಿರಗುಪ್ಪಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಯಲ್ಲಮ್ಮ ಹೊನಕೇರಿ ಎಂದು ಗುರುತಿಸಲಾಗಿದ್ದು, ಮುಂಗಾರು ಮಳೆ ವೈಫಲ್ಯದಿಂದಾಗಿ ತನ್ನ 10 ಎಕರೆ ಬೆಳೆ ನಾಶವಾಗಿತ್ತು. ಇದರಿಂದ ತೀವ್ರವಾಗಿ ನೊಂದಿದ್ದ ಮಹಿಳೆ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳೆ ನಾಶದ ಹೊರತಾಗಿ ಯಲ್ಲಮ್ಮಗೆ ಬೇರೆ ಯಾವುದೇ ಸಮಸ್ಯೆ ಅಥವಾ ಸಾಲ ಇರಲಿಲ್ಲ ಎನ್ನಲಾಗಿದೆ.
ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಯಲ್ಲಮ್ಮನ ಕುಂಟುಂಬ ಸದಸ್ಯರನ್ನು ಮತ್ತು ಗ್ರಾಮಸ್ಥರ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel