ಉಗ್ರಪ್ಪ 
ರಾಜ್ಯ

ಫೇಸ್ ಬುಕ್ ನಲ್ಲಿ ಉಗ್ರಪ್ಪ ವಿರುದ್ಧ ಆಕ್ಷೇಪಾರ್ಹ ಬರಹ: ಇಬ್ಬರ ಬಂಧನ

ಎಂ ಎಲ್ ಸಿ, ವಿ.ಎಸ್‌.ಉಗ್ರಪ್ಪ ಅವರನ್ನು ಆಕ್ಷೇಪಾರ್ಹ ಬರಹಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದ ಆರೋಪದಡಿ ಪ್ರಾಧ್ಯಾಪಕ ಸೇರಿದಂತೆ ಇಬ್ಬರನ್ನು ..

ಬೆಂಗಳೂರು:ಎಂ ಎಲ್ ಸಿ,  ವಿ.ಎಸ್‌.ಉಗ್ರಪ್ಪ ಅವರನ್ನು ಆಕ್ಷೇಪಾರ್ಹ ಬರಹಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದ ಆರೋಪದಡಿ ಪ್ರಾಧ್ಯಾಪಕ ಸೇರಿದಂತೆ ಇಬ್ಬರನ್ನು ವಿಧಾನಸೌಧ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ದಾವಣಗೆರೆಪ್ರಥಮದರ್ಜೆ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದ ಪ್ರದೀಪ್‌ಕುಮಾರ್‌ ಹಾಗೂ ಶಿವಮೊಗ್ಗದಲ್ಲಿ ಯುಪಿಎಸ್‌ ವ್ಯಾಪಾರ ಮಾಡುವ ಅರುಣ್‌ಕುಮಾರ್‌ ಬಂಧಿತರು.  ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಕೆಲ ದಿನಗಳವರೆಗೆ ವಶಕ್ಕೆ ನೀಡುವಂತೆ ಮನವಿ ಮಾಡುತ್ತೇವೆ ಎಂದು ವಿಧಾನಸೌಧ ಪೊಲೀಸರು ಹೇಳಿದ್ದಾರೆ,

ರಾಮಚಂದ್ರಾಪುರ ಮಠದ ಭಕ್ತರಾಗಿರುವ ಇವರು ಸ್ವಚ್ಛ ಬ್ರಾಹ್ಮಣ ವೇದಿಕೆ’ ಗ್ರೂಪ್‌ ಸದಸ್ಯರಾಗಿರುವ ಇವರು  ಉಗ್ರಪ್ಪ ಅವರ ವಿರುದ್ಧ ಅಸಭ್ಯ ಮತ್ತು ಆಕ್ಷೇಪಾರ್ಹ ಬರಹ ಪ್ರಕಟಿಸಿ, ಕೊಲೆ ಬೆದರಿಕೆ ಹಾಕಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel