ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪಘಾತದಲ್ಲಿ ಸಂಚಾರಿ ಪೇದೆ ದುರ್ಮರಣ

ನೋಪಾರ್ಕಿಂಗ್‌ ಜಾಗದಲ್ಲಿ ನಿಲ್ಲಿಸಿದ್ದ ಲಾರಿ ಟರ್ನ್ ಮಾಡುವ ವೇಳೆ ಡಿಕ್ಕಿ ಹೊಡೆದಿದ್ದರಿಂದ ಕಾನ್‌ಸ್ಟೆಬಲ್‌ ಅರುಣ್‌ (35) ಎಂಬುವರು...

ಬೆಂಗಳೂರು: ನೋಪಾರ್ಕಿಂಗ್‌ ಜಾಗದಲ್ಲಿ ನಿಲ್ಲಿಸಿದ್ದ ಲಾರಿ ಟರ್ನ್ ಮಾಡುವ ವೇಳೆ ಡಿಕ್ಕಿ ಹೊಡೆದಿದ್ದರಿಂದ ಕಾನ್‌ಸ್ಟೆಬಲ್‌ ಅರುಣ್‌ (35) ಎಂಬುವರು ಮೃತಪಟ್ಟಿದ್ದಾರೆ.

ಭದ್ರಾವತಿ ಮೂಲದ ಅರುಣ್‌, ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ, ಮಕ್ಕಳ ಜತೆ ಅಂಜನಾಪುರದಲ್ಲಿ ಅವರು ವಾಸವಿದ್ದರು. ಘಟನೆ ನಂತರ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಲಾರಿಯನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿಯೊಂದಿಗೆ ಬೈಕ್‌ನಲ್ಲಿ ಠಾಣೆ ಕಡೆಗೆ ಹೊರಡಲು ಮುಂದಾದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಾಗ ಅವರ ಮೈಮೇಲೆ ಟಿಪ್ಪರ್ ಹರಿದು ಹೋಯಿತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಜಮ್ಮು ಮತ್ತು ಕಾಶ್ಮೀರ ಪಾಕಿಸ್ತಾನದ ಭಾಗ ಎಂದು ತೋರಿಸಿದ್ದ ನೇಪಾಳ ಏರ್‌ಲೈನ್ಸ್ ಯೂಟರ್ನ್; ಕ್ಷಮೆಯಾಚನೆ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ

ಬೆಂಗಳೂರು: ಉತ್ತರಾಖಂಡ ರಾಜ್ಯಪಾಲರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಬೈಕ್ ಸವಾರನ ಬಂಧನ; ಆಗಿದ್ದೇನು?

SCROLL FOR NEXT