ಮಹೇಶ್ ಜೋಶಿ 
ರಾಜ್ಯ

ದೂರದರ್ಶನ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್ ಜೋಶಿಗೆ ರು.2.50 ಲಕ್ಷ ಪರಿಹಾರಕ್ಕೆ ಕೋರ್ಟ್ ಆದೇಶ

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೂರದರ್ಶನದ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಸಿಬಿಐ ...

ಬೆಂಗಳೂರು: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೂರದರ್ಶನದ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.

ಸಿಬಿಐ ಎಸ್ ಪಿ ಆಗಿದ್ದ  ಎನ್ ದಿಲೀಪ್ ಕುಮಾರ್ ಮತ್ತು ಇನ್ಸ್ ಪೆಕ್ಟರ್ ಪನ್ನೀರ್ ಸೆಲ್ವಂ ರು.2.50 ಲಕ್ಷ ಪರಿಹಾರ ನೀಡುವಂತೆ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಈ ಇಬ್ಬರು ಅಧಿಕಾರಿಗಳು ಸುಳ್ಳು ಅಧಿಕಾರಿಗಳು ಸುಳ್ಳು ಮೊಕದ್ದಮೆಯಲ್ಲಿ  ಸಿಲುಕಿಸಲು ಉದ್ದೇಶಿಸಿದ್ದರು ಎಂದು ಆರೋಪಿಸಿ ಜೋಶಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 13 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ  ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು ದೂರದರ್ಶನ ಕಾರ್ಯಕಾರಿ ನಿರ್ಮಾಪಕರಾಗಿದ್ದ ಮಹೇಶ್ ಜೋಶಿ ನಿಗದಿತ ದರಕ್ಕಿಂತ ಕಡಿಮೆ ದರದಲ್ಲಿ ಪ್ರಾಯೋಜಿತ ಕಾರ್ಯಕ್ರಮದ ಪ್ರಸಾರಮಾಡಿದ್ದಾರೆ ಎಂದು ಆರೋಪಿಸಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಆದರೆ ಸಿಬಿಐ ಪ್ರಕರಣ ದಾಖಲಿಸಿದ್ದ ಕಾರ್ಯಕ್ರಮಕ್ಕೆ ಅನುಮತಿ ನೀಡಿದಾಗ ಜೋಶಿ ಎರವಲು ಸೇವೆಯಲ್ಲಿ ಇದ್ದರು. ತಮ್ಮ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಸಿಬಿಐ ವಿರುದ್ಧ  ಹೈಕೋರ್ಟ್ ದೆ ಜೋಶಿ ಮೇಲ್ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

ಮಹಾರಾಷ್ಟ್ರ: 3 ತಿಂಗಳು ಬಂದ್ ಆಗಿದ್ದ ಪೆಟ್ರೋಲ್ ಬಂಕ್‌ ಸೀಲ್ ಮಾಡಲು ಹೋದ ಇಂಡಿಯನ್ ಆಯಿಲ್ ಅಧಿಕಾರಿಗೆ 7 ಬಾರಿ ಇರಿತ!

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲಲ್ಲ, ಹೃದಯದಲ್ಲಿದೆ': ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ