ಪ್ರವೀಣ್ ಸೂದ್ 
ರಾಜ್ಯ

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ನಗರ ಆಯುಕ್ತರಾಗಿ ಪ್ರವೀಣ್ ಸೂದ್ ನೇಮಕ

ನಗರ ಪೊಲೀಸ್ ಆಯುಕ್ತರಾಗಿ ಪ್ರವೀಣ್ ಸೂದ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಟ್ಟು 48 ಐಪಿಎಸ್....

ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಪ್ರವೀಣ್ ಸೂದ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಟ್ಟು 48 ಐಪಿಎಸ್ ಅಧಿಕಾರಿಗಳ ವರ್ಗಾವಣೆ  ಮಾಡಲಾಗಿದೆ

ಬೆಂಗಳೂರು ನಗರದ ಆಯುಕ್ತರಾಗಿ ಒಂದೂಮುಕ್ಕಾಲು ವರ್ಷ ಪೂರೈಸಿರುವ ಎನ್.ಎಸ್.ಮೇಘರಿಕ್ ಸ್ಥಾನಕ್ಕೆ ಪ್ರವೀಣ್ ಸೂದ್ ಅವರನ್ನು ನೇಮಿಸಲಾಗಿದೆ.

ಎಸಿಬಿ ಎಡಿಜಿಪಿಯಾಗಿ ಎನ್ ಎಸ್ ಮೆಘರಿಕ್ ಅವರನ್ನು ವರ್ಗಾವಣೆ ಮಾಡಲಾಗಿದೆ. 1986ನೇ ಬ್ಯಾಚ್‍ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಸದ್ಯ ಆಡಳಿತ ವಿಭಾಗ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ