ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬಿಜೆಪಿ ವಿರುದ್ಧ 1 ಮತದ ಅಂತರದಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ

ಯಾದಗಿರಿಯ ಸುರಪುರದ ತರಡಕಲ್ ತಾಲೂಕು ಪಂಚಾಯ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಒಂದೇ ಒಂದು ಮತದ ಅಂತರದಲ್ಲಿ ಜಯ ಗಳಿಸಿದ್ದಾರೆ...

ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
Vishwanath S
Updated On : 23 Feb 2016, 5:00 am

ಯಾದಗಿರಿ: ಯಾದಗಿರಿಯ ಸುರಪುರದ ತರಡಕಲ್ ತಾಲೂಕು ಪಂಚಾಯ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಒಂದೇ ಒಂದು ಮತದ ಅಂತರದಲ್ಲಿ ಜಯ ಗಳಿಸಿದ್ದಾರೆ.

ಬಿಜೆಪಿಯ ರೇಣುಕಾ ಎಂಬುವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕವಿತಾ ಯಗ್ಗೇರಿ ಕೇವಲ ಒಂದೇ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕವಿತಾ ಯಗ್ಗೇರಿ 3185 ಮತಗಳನ್ನ ಪಡೆದು ಗಳಿಸಿದ್ದರೆ, ರೇಣುಕಾ 3184 ಮತಗಳನ್ನ ಪಡೆದು ಸೋಲನುಭವಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement