ಸಾಂದರ್ಭಿಕ ಚಿತ್ರ 
ರಾಜ್ಯ

ನಕಲಿ ಸ್ಟ್ಯಾಂಪ್ ಪೇಪರ್ ಮಾರಾಟ: 2 ಬಂಧನ

ನಕಲಿ ಸ್ಟ್ಯಾಪ್ ಪೇಪರ್ ಗಳನ್ನು ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ...

ಬೆಂಗಳೂರು: ನಕಲಿ ಸ್ಟ್ಯಾಪ್ ಪೇಪರ್ ಗಳನ್ನು ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೇಟೆಯ ನಾರಾಯಣಸ್ವಾಮಿ (48), ವೈಯಲಿಕಾವಲ್ ಮೂಲದ ಕುಮಾರ್ (45) ಬಂಧಿತ ಆರೋಪಿಗಳು. ಸ್ಟ್ಯಾಂಪ್ ಪೇಪರ್ ಗಳ ಮೇಲೆ 2002 ರಲ್ಲಿಯೇ ರಾಜ್ಯ ಸರ್ಕಾರ ನಿಷೇಧ ಹೇರಿತ್ತು.

ಇಬ್ಬರು ಆರೋಪಿಗಳು ಕೃಷಿ ಭೂಮಿ ಹಾಗೂ ಮನೆಗೆ ಸಂಬಂಧಿಸಿದ ದಾಖಲೆ ಪ್ರಮಾಣ ಪತ್ರಗಳನ್ನು ಮಾಡಿಕೊಂಡುವುದಾಗಿ ಹೇಳಿ ನಕಲಿ ಸ್ಟ್ಯಾಂಪ್ ಗಳನ್ನು ನೀಡಿ ವಂಚಿಸುತ್ತಿದ್ದರು. ಇದರಂತೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಅಲ್ಲದೆ, ರು. 28 ಸಾವಿರ ನಗರು, ಹಲವು ನಕಲಿ ಸ್ಟ್ಯಾಂಪ್ ಪೇಪರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್