ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ ಕೇಂದ್ರೀಯ ವಿವಿ ಬಳಿ ಭೀಕರ ಅಪಘಾತ, 8 ಮಂದಿ ಸಾವು

ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಡೋಗಿನಾಲಾ ಕೇಂದ್ರೀಯ ವಿಶ್ವವಿದ್ಯಾಲಯದ ಬಳಿ ಲಾರಿಯೊಂದು ಕ್ರೂಸರ್‌ ಗೆ ಡಿಕ್ಕಿ ಹೊಡೆದ ಪರಿಣಾಮ, ಕ್ರೂಸರ್...

ಕಲಬುರಗಿ: ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಡೋಗಿನಾಲಾ ಕೇಂದ್ರೀಯ ವಿಶ್ವವಿದ್ಯಾಲಯದ ಬಳಿ ಲಾರಿಯೊಂದು ಕ್ರೂಸರ್‌ ಗೆ ಡಿಕ್ಕಿ ಹೊಡೆದ ಪರಿಣಾಮ, ಕ್ರೂಸರ್ ನಲ್ಲಿದ್ದ 8 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.
ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಮಹಾರಾಷ್ಟ್ರದ ಕಣಗರಾದಿಂದ ಗಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಈ ಭೀಕರ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನರೋಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಧಾನ್ ರಾಜೀನಾಮೆಯಿಂದ ಭಾರತ ಅಸ್ಥಿರಗೊಳಿಸುವ ವಿದೇಶಿ ಶಕ್ತಿಗಳ ಸಂಚು ವಿಫಲ': ಕೈಲಾಶ್ ವಿಜಯವರ್ಗೀಯ

ಸ್ಕ್ವಾಷ್‌ನಲ್ಲಿ ಇತಿಹಾಸ ಸೃಷ್ಟಿ: ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ ಗರಿ ಮುಡಿಗೇರಿಸಿಕೊಂಡ ಅನಹತ್ ಸಿಂಗ್, PM ಮೋದಿ ಅಭಿನಂದನೆ!

ಪ್ರಶ್ನೆ ಪತ್ರಿಕೆ ಸೋರಿಕೆ: ಪಂಜಾಬ್ ಶಿಕ್ಷಣ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ; ಏನೂ ಆಗೇ ಇಲ್ಲ- ಸಿಎಂ ಭಗವಂತ್ ಮಾನ್

ಬೆಂಗಳೂರಿನಲ್ಲಿ ಮತ್ತೊಂದು Road Rage: ಕಾರಿನ ಬಾನೆಟ್ ಮೇಲೆ 1 ಕಿ.ಮೀ ವ್ಯಕ್ತಿ ಎಳೆದೊಯ್ದ ಕ್ಯಾಬ್ ಚಾಲಕ, Video ವೈರಲ್

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ: ಪ್ರಧಾನ್ ಗೆ ಪರ್ಯಾಯ? ಅನುಭವ, ಇತಿಹಾಸ! ಇಲ್ಲಿದೆ ಮಾಹಿತಿ