ಪುತ್ರ ಶೋಕದ ನಡುವೆಯೂ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ
ಭವಿಷ್ಯದ ರಾಜಕಾರಣಿಯಾಗಬೇಕಿದ್ದ ಮಗನನ್ನು ಕಳೆದುಕೊಂಡು ದುಃಖದಲ್ಲಿರುವ ಸಿಎಂ ಸಿದ್ದರಾಮಯ್ಯ, ದೇಶಕ್ಕಾಗಿ ಪ್ರಾಣತೆತ್ತ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಬೆಂಗಳೂರು: ಭವಿಷ್ಯದ ರಾಜಕಾರಣಿಯಾಗಬೇಕಿದ್ದ ಮಗನನ್ನು ಕಳೆದುಕೊಂಡು ದುಃಖದಲ್ಲಿರುವ ಸಿಎಂ ಸಿದ್ದರಾಮಯ್ಯ, ದೇಶಕ್ಕಾಗಿ ಪ್ರಾಣತೆತ್ತ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.