ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ 
ರಾಜ್ಯ

ಕಾರ್ಯಕರ್ತರ ಭಾವನೆಗಳು ಅರ್ಥವಾಗುತ್ತದೆ: ದೇವೇಗೌಡ

ಜಾತ್ಯತೀತ ಜನತಾದಳ ಪಕ್ಷ ಬೆಳೆಸಲು ಇಷ್ಟು ವರ್ಷದಿಂದ ದುಡಿದ ಕಾರ್ಯಕರ್ತರ ಭಾವನೆಗಳು ಅರ್ಥವಾಗುತ್ತದೆ. ಆದರೆ...

ಬೆಂಗಳೂರು: ಜಾತ್ಯತೀತ ಜನತಾದಳ ಪಕ್ಷ ಬೆಳೆಸಲು ಇಷ್ಟು ವರ್ಷದಿಂದ ದುಡಿದ ಕಾರ್ಯಕರ್ತರ ಭಾವನೆಗಳು ಅರ್ಥವಾಗುತ್ತದೆ. ಆದರೆ ಆವೇಶಪಡುವುದು ಬೇಡ. ಇಂತಹ ವಿಚಾರದಲ್ಲಿ ಏಕಾಏಕಿ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ 8 ಮಂದಿ ಶಾಸಕರನ್ನು ಅಮಾನತುಗೊಳಿಸಿ ಮಾತನಾಡಿದರು.

ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಶಾಸಕರು ಹಾಗೂ ನಾಯಕರ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಭಿನ್ನಮತೀಯ ಶಾಸಕರನ್ನು ಅಮಾನತು ಮಾಡಲಾಗಿದೆ ಎಂದು ದೇವೇಗೌಡ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!