ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ (ಸಂಗ್ರಹ ಚಿತ್ರ) 
ರಾಜ್ಯ

ಅನುಪಮಾ ಶೆಣೈ ವಿರುದ್ಧ ಪತ್ರಕರ್ತರ ಆಕ್ರೋಶ

ತಮ್ಮ ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿ ಬಿತ್ತರಿಸಿದ ಮಾಧ್ಯಮಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿರುವ ಮಾಜಿ ಡಿವೈಎಸ್ ಪಿ ಅನುಪಮಾ ಶಣೈ ಎಂಬ ಫೇಸ್ ಬುಕ್ ಖಾತೆ ನಿರ್ಹಹಣೆದಾರರ ವಿರುದ್ಧ ದೂರು ದಾಖಲಾಗಿದೆ...

ಬಳ್ಳಾರಿ: ತಮ್ಮ ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿ ಬಿತ್ತರಿಸಿದ ಮಾಧ್ಯಮಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿರುವ ಮಾಜಿ ಡಿವೈಎಸ್ ಪಿ  ಅನುಪಮಾ ಶಣೈ ಎಂಬ ಫೇಸ್ ಬುಕ್ ಖಾತೆ ನಿರ್ಹಹಣೆದಾರರ ವಿರುದ್ಧ ದೂರು ದಾಖಲಾಗಿದೆ.

ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಎಂಬ ಹೆಸರಿನ ಫೇಸ್ ಬುಕ್ ಖಾತೆ ನಿರ್ವಹಣೆ ಮಾಡುತ್ತಿರುವವರ ವಿರುದ್ಧ ಬಳ್ಳಾರಿ ಮೀಡಿಯಾ ಕ್ಲಬ್‌ ವತಿಯಿಂದ ದೂರು ನೀಡಲಾಗಿದ್ದು, ಈ ಬಗ್ಗೆ ಕ್ರಮ  ಕೈಗೊಳ್ಳುವಂತೆ ಬಳ್ಳಾರಿ ಎಸ್‌ಪಿ ವಿಜಯ ಡಂಬಳಗೆ ಅವರಿಗೆ ಮನವಿ ಮಾಡಲಾಗಿದೆ.

ಮನವಿಯಲ್ಲಿ "ಫೇಸ್‌ಬುಕ್‌ನಲ್ಲಿ ಮಾಧ್ಯಮದವರ ವಿರುದ್ಧ ಅವಹೇಳನಕಾರಿಯಾಗಿ ಸ್ಟೇಟಸ್ ಹಾಕಿರುವುದು ಖಂಡನೀಯ. ದಿನನಿತ್ಯ ನಡೆಯುವ ಘಟನೆ, ಬೆಳವಣಿಗೆಗಳ ಬಗ್ಗೆ ವರದಿ  ಮಾಡುವುದೇ ಮಾಧ್ಯಮದವರ ವೃತ್ತಿ. ಅಂತಹ ಮಾಧ್ಯಮದವರ ವಿರುದ್ಧ ಫೇಸ್‌ಬುಕ್‌ನಲ್ಲಿ ‘ಬೈಟ್ಸ್ ಕೊಡಿ, ಬೈಟ್ಸ್ ಕೊಡಿ ಅಂತ ಹದ್ದುಗಳ ಥರ ಕಿತ್ತಾಡ್ಕೊಂಡು ಬರೀ ಅಸ್ಥಿಪಂಜರ ಉಳಿದಿದೆ.  ಅಸ್ಥಿಪಂಜರ ಅಶ್ಲೀಲವಲ್ಲ. ಬೋ..ಮಕ್ಳ ಇನ್ನೂ ಸಿಡಿಬೇಕಾ’ ಎಂದು ಪೋಸ್ಟ್ ಮಾಡುವ ಮೂಲಕ ಅವಮಾನಗೊಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!