ಅನುಪಮಾ ಶೆಣೈ 
ರಾಜ್ಯ

ಸೋನಿಯಾ ಗಾಂಧಿ ಭೇಟಿ ಮಾಡಲಿರುವ ಅನುಪಮಾ ಶೆಣೈ

ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲು ತೀರ್ಮಾನಿಸಿದ್ದು, ಸಚಿವರೊಬ್ಬ ನೀಡಿದ್ದ ಕಿರುಕುಳುದ ಕುರಿತು...

ಉಡುಪಿ: ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲು ತೀರ್ಮಾನಿಸಿದ್ದು, ಸಚಿವರೊಬ್ಬ ನೀಡಿದ್ದ ಕಿರುಕುಳುದ ಕುರಿತು ವರದಿ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.

ಈ ಕುರಿತಂತೆ ಮಾತನಾಡಿರುವ ಅನುಪಮಾ ಶೆಣೈ ಸಹೋದರ ಅಚ್ಯುತ್ ಶೆಣೈ ಅವರು, ಅನುಪಮಾ ಪ್ರಸ್ತುತ ಬೆಂಗಳೂರಿನಲ್ಲಿಯೇ ಇದ್ದು, ಸೋನಿಯಾ sಗಾಂಧಿಯವರನ್ನು ಭೇಟಿಯಾಗಲು ದೆಹಲಿಗೆ ಹೋಗಲು ನಿರ್ಧರಿಸಿದ್ದಾರೆ. ಭೇಟಿ ವೇಳೆ ಬಳ್ಳಾರಿ ಜಿಲ್ಲಾ ಸಚಿವ ಪಿ.ಟಿ. ಪರಮೇಶ್ವರ್ ನಾಯಕ್ ಅವರು ಕೆಲಸದ ವೇಳೆ ಮಧ್ಯಸ್ಥಿಕೆ ವಹಿಸಿ ಕಿರುಕುಳ ನೀಡಿದ್ದರ ಕುರಿತಂತೆ ವರದಿ ಸಲ್ಲಿಸಲಿದ್ದಾರೆಂದು ಹೇಳಿದ್ದಾರೆ.

ಪ್ರಸ್ತುತ ಸೋನಿಯಾ ಗಾಂಧಿಯವರು ದೆಹಲಿಯಲ್ಲಿಲ್ಲ ಎಂಬುದಾಗಿ ತಿಳಿದುಬಂದಿದ್ದು, ಇನ್ನು 2-3 ದಿನಗಳನ್ನು ಬಿಟ್ಟು ಅನುಪಮಾ ದೆಹಲಿಗೆ ತೆರಳಲಿದ್ದಾರೆ. ಅಲ್ಲದೆ, ಪರಮೇಶ್ವರ್ ನಾಯಕ್ ವಿರುದ್ಧ ದೂರು ನೀಡಲು ರಾಜ್ಯಪಾಲರನ್ನು ಭೇಟಿಯಾಗಲು ಅನುಪಮಾ ನಿರ್ಧರಿಸಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT