ಯೋಗೇಶಗೌಡ 
ರಾಜ್ಯ

ಯೋಗೇಶಗೌಡ ಕೊಲೆ ಕೇಸ್: ಐವರು ಆರೋಪಿಗಳು 2 ದಿನ ಪೊಲೀಸ್ ವಶಕ್ಕೆ

ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣಕ್ಕೆಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳನ್ನು...

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣಕ್ಕೆಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳನ್ನು ಕೋರ್ಟ್ ಶನಿವಾರ ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ಯೋಗೇಶಗೌಡ ಕೊಲೆ ಪ್ರಕರಣ ಸಂಬಂಧ ಬಸವರಾಜ ಮುತಗಿ, ವಿನಾಯಕ ಕಟಗಿ, ವಿಕ್ರಮ್ ಬಳ್ಳಾರಿ, ಕೀರ್ತಿಕುಮಾರ್ ಕುರಹಟ್ಟಿ ಹಾಗೂ ಸಂದೀಪ್ ಎಂಬ ಆರೋಪಿಗಳನ್ನು ನಿನ್ನೆ ಧಾರವಾಡ ಪೊಲೀಸರು ಬಂಧಿಸಿದ್ದರು. ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. 
ಯೊಗೀಶಗೌಡ ಗೌಡರ ಅವರನ್ನು ಬುಧವಾರ ಬೆಳಗ್ಗೆ ದುಷ್ಕರ್ವಿುಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಹತ್ಯೆ ಮಾಡಿದ್ದರು. ಧಾರವಾಡ ಜಿಲ್ಲಾ ಪಂಚಾಯತಿಯ ಹುಬ್ಬಳಿ ಕ್ಷೇತ್ರದಿಂದ ಯೊಗೀಶಗೌಡ ಆಯ್ಕೆಯಾಗಿದ್ದರು. ಬುಧವಾರ ಬೆಳಗ್ಗೆ ಯೊಗೀಶಗೌಡ ಧಾರವಾಡ ಸಪ್ತಾಪೂರದಲ್ಲಿರುವ ಉದಯ ಹೆಲ್ತ್ ಕ್ಲಬ್, ಫಿಟ್ ನೆಸ್ ಸೆಂಟರ್​ಗೆ ತೆರಳಿದ್ದಾಗ ಅವರ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್