ಅತೃಪ್ತಿ ಶಾಸಕರು 
ರಾಜ್ಯ

ಸಚಿವ ಸ್ಥಾನ ಸಿಗದಕ್ಕೆ ಅತೃಪ್ತಿ: ರಾಜೀನಾಮೆಗೆ 8 ಶಾಸಕರ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಕ್ಕೆ ಅತೃಪ್ತಿಗೊಂಡಿರುವ ಬೆಂಗಳೂರಿನ 8 ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ತೀರ್ಮಾನಿಸಿದ್ದಾರೆ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಕ್ಕೆ ಅತೃಪ್ತಿಗೊಂಡಿರುವ ಬೆಂಗಳೂರಿನ 8 ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ತೀರ್ಮಾನಿಸಿದ್ದಾರೆ.

ಶಾಸಕ ಸ್ಥಾನ ಸಿಗದಕ್ಕೆ ಅತೃಪ್ತಿಗೊಂಡಿರುವ ಬೆಂಗಳೂರು ಶಾಸಕರಾದ ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಕೃಷ್ಣರಾಜಪುರ ಶಾಸಕ ಭೈರತಿ ಬಸವರಾಜ್, ರಾಜರಾಜೇಶ್ವರಿನಗರ ಶಾಸಕ ಮುನಿರತ್ನ, ಆರ್.ವಿ ದೇವರಾಜ್, ಎಂ ಕೃಷ್ಣಪ್ಪ, ಪ್ರಿಯಾಕೃಷ್ಣ, ಸೇರಿ 8 ಶಾಸಕರು ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಸದ್ಯ ಅಸಮಾಧಾನದ ಹೊಗೆಯಾಡುತ್ತಿದ್ದು, ಅತೃಪ್ತ ಶಾಸಕರ ಮನವೊಲಿಸುವ ಕೆಲಸ ಸಿದ್ದರಾಮಯ್ಯನವರ ಮೇಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!