ಶ್ಯಾಂ ಭಟ್ 
ರಾಜ್ಯ

ಬಿಡಿಎ ಆಯುಕ್ತ ಶ್ಯಾಂ ಭಟ್ ಎತ್ತಂಗಡಿ, ರಾಜ್ ಕುಮಾರ್ ಖತ್ರಿ ನೂತನ ಆಯುಕ್ತ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಆಯುಕ್ತ ಟಿ.ಶ್ಯಾಂ ಭಟ್ ಅವರನ್ನು ರಾಜ್ಯ ಸರ್ಕಾರ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನಾಗಿ...

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಆಯುಕ್ತ ಟಿ.ಶ್ಯಾಂ ಭಟ್ ಅವರನ್ನು ರಾಜ್ಯ ಸರ್ಕಾರ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಂಗಳವಾರ ವರ್ಗಾವಣೆ ಮಾಡಿದ್ದು, ಆ ಸ್ಥಾನಕ್ಕೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜ್ ಕುಮಾರ್ ಖತ್ರಿ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ರಾಜ್ಯ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನಕ್ಕೆ ಶ್ಯಾಂ ಭಟ್ ಅವರ ಹೆಸರನ್ನು ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಆದರೆ ಅವರ ನೇಮಕಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಕೆಪಿಎಸ್ಸಿಗೆ ಶ್ಯಾಂ ಭಟ್ ಅವರ ಹೆಸರು ಶಿಫಾರಸು ಮಾಡಿದ್ದ ಕಡತವನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ವಾಪಸ್ ಕಳುಹಿಸಿದ್ದಾರೆ.
ಈ ಮಧ್ಯ ಕೆಪಿಎಸ್ಸಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ತೀರ್ಪು ನೀಡಿರುವ ಹೈಕೋರ್ಟ್, ಕೆಪಿಎಸ್ಸಿ ಅಧ್ಯಕ್ಷರ ಹಾಗೂ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಇದರಿಂದ ಶ್ಯಾಂ ಭಟ್ ಶಿಫಾರಸಿಗೆ ಕುತ್ತು ಬರುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

'ಅಸಹ್ಯ, ವಿಕೃತ, ನಾಚಿಕೆಗೇಡು.. ಕ್ಷಮಿಸೋ ಮಾತೇ ಇಲ್ಲ.. ಕಾನೂನು ಕ್ರಮ ಖಂಡಿತ': ನಟ Jr NTR ಕೆಂಡಾಮಂಡಲ, ಆಗಿದ್ದೇನು?