ಶ್ರೀ ಶಿವಕುಮಾರ ಸ್ವಾಮೀಜಿ 
ರಾಜ್ಯ

ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗೆ ಅನಾರೋಗ್ಯ

ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿದೆ...

ತುಮಕೂರು: ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ನಡೆದಾಡುವ ದೇವರು ಎಂದು ಕರೆಸಿಕೊಳ್ಳುವ 109 ವರ್ಷ ವಯೋಮಾನದ ಶಿವಕುಮಾರ ಸ್ವಾಮೀಜಿಗಳು ಆಯಾಸದಿಂದ ಬಳಲುತ್ತಿದ್ದು ಅವರಿಗೆ ಮಠದ ವಿಶೇಷ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಶ್ರೀಗಳನ್ನು ಪರೀಕ್ಷಿಸಿದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎಸ್.ಕೆ ವೆಂಕಟರಮಣ ಅವರು ಶ್ರೀಗಳು ಜ್ವರದಿಂದ ಬಳಲುತ್ತಿದ್ದು ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ಜ್ವರದಿಂದ ಬಳಲುತ್ತಿರುವ ಶ್ರೀಗಳಿಗೆ ಆಯಾಸವಾಗಿದೆ. ಅವರು ಇಂದು ಸಂಜೆ ಅಥವಾ ನಾಳೆಯೊಳಗೆ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!