ಉಮಾಶ್ರೀ 
ರಾಜ್ಯ

ಹಾಲಪ್ಪರನ್ನು ರೇಪಿಸ್ಟ್ ಎಂದಿದ್ದ ಉಮಾಶ್ರೀ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಸಾರ್ವಜನಿಕ ಸಭೆಯೊಂದರಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರನ್ನು ರೇಪಿಸ್ಟ್ ಎಂದಿದ್ದ ನಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ವಿರುದ್ಧ ಕ್ರಿಮಿನಲ್ ಪ್ರಕರಣ...

ಸಾರ್ವಜನಿಕ ಸಭೆಯೊಂದರಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರನ್ನು ರೇಪಿಸ್ಟ್ ಎಂದಿದ್ದ ನಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜೆಎಂಎಫ್ಸಿ ಕೋರ್ಟ್ ಉಮಾಶ್ರೀ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದು, ಜುಲೈ 20ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದೆ.

ರೇಪಿಸ್ಟ್ ಎಂದಿದ್ದ ಉಮಾಶ್ರೀ ವಿರುದ್ದ ಹರತಾಳು ಹಾಲಪ್ಪ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ