ಹೈಕೋರ್ಟ್ 
ರಾಜ್ಯ

ಹೈಕೋರ್ಟ್ ಮೆಟ್ಟಿಲೇರಿದ ಸಿಎಂ ದುಬಾರಿ ವಾಚ್ ಪ್ರಕರಣ

ಹಲವು ದಿನಗಳಿಂದ ತೀವ್ರ ಚರ್ಚೆಗೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆ ಪಡೆದ ದುಬಾರಿ ವಾಚ್‌ ಪ್ರಕರಣ ಈಗ ಹೈಕೋರ್ಟ್‌ ..

ಬೆಂಗಳೂರು: ಹಲವು ದಿನಗಳಿಂದ ತೀವ್ರ ಚರ್ಚೆಗೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆ ಪಡೆದ ದುಬಾರಿ ವಾಚ್‌ ಪ್ರಕರಣ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ.

ದುಬಾರಿ ವಾಚ್‌ ಉಡುಗೊರೆ ಪಡೆದ ಮುಖ್ಯಮಂತ್ರಿಗಳ ವಿರುದ್ಧ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ನಟರಾಜ್‌ ಎಸ್‌.ಶರ್ಮಾ ಹೈಕೋರ್ಟ್‌ಗೆ  ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ಇತ್ಯರ್ಥವಾಗುವರೆಗೂ ಉಡುಗೊರೆ ಪಡೆದ ದುಬಾರಿ ವಾಚ್‌ ಅನ್ನು ಸಾರ್ವಜನಿಕವಾಗಿ ಹರಾಜು ಹಾಕದೆ, ಅದನ್ನು ಕೂಡಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ವಶಕ್ಕೆ ನೀಡುವಂತೆ ಮುಖ್ಯಮಂತ್ರಿಗಳಿಗೆ ನಿರ್ದೇಶಿಸಬೇಕು. ಈ ದುಬಾರಿ ವಾಚನ್ನು ಸುರಕ್ಷಿತವಾಗಿಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!