ಮೇಯರ್ ಸರಿತಾ ಪಾಟೀಲ್‌ ಹಾಗೂ ಉಪ ಮೇಯರ್ ಸಂಜಯ್‌ ಶಿಂಧೆ 
ರಾಜ್ಯ

ಕನ್ನಡಿಗರ ಕೈತಪ್ಪಿದ ಬೆಳಗಾವಿ ಮಹಾನಗರ ಪಾಲಿಕೆ, ಮೇಯರ್, ಉಪ ಮೇಯರ್ ಸ್ಥಾನಕ್ಕೆ ಎಂಇಎಸ್

ಜಿಲ್ಲೆಯ ಶಾಸಕರು ಹಾಗೂ ಸಂಸದರ ನಿರ್ಲಕ್ಷ್ಯದಿಂದಾಗಿ ಬೆಳಗಾವಿ ಮಹಾನಗರ ಪಾಲಿಕೆ ಕನ್ನಡಿಗರ ಕೈತಪ್ಪಿದ್ದು,...

ಬೆಳಗಾವಿ: ಜಿಲ್ಲೆಯ ಶಾಸಕರು ಹಾಗೂ ಸಂಸದರ ನಿರ್ಲಕ್ಷ್ಯದಿಂದಾಗಿ ಬೆಳಗಾವಿ ಮಹಾನಗರ ಪಾಲಿಕೆ ಕನ್ನಡಿಗರ ಕೈತಪ್ಪಿದ್ದು, ಈ ಬಾರಿಯೂ ಪಾಲಿಕೆ ಗದ್ದುಗೆ ಏರುವಲ್ಲಿ ಎಂಇಎಸ್‌ ಯಶಸ್ವಿಯಾಗಿದೆ.
ಮೂರನೇ ಅವಧಿಯ ಮೇಯರ್‌ ಹಾಗೂ ಉಪ ಮೇಯರ್‌ ಆಯ್ಕೆಗೆ ಇಂದು ನಡೆದೆ ಚುನಾವಣೆಯಲ್ಲಿ ಎಂಇಎಸ್ ನ ಸರಿತಾ ಪಾಟೀಲ್‌ ಅವರು ಮೇಯರ್ ಆಗಿ ಹಾಗೂ ಸಂಜಯ್‌ ಶಿಂಧೆ ಅವರು ಉಪ ಮೇಯರ್‌ ಆಗಿ ಆಯ್ಕೆಯಾದರು.
ಜಿಲ್ಲೆಯಲ್ಲಿ ನಾಲ್ವರು ಶಾಸಕರು ಹಾಗೂ ಇಬ್ಬರು ಸಂಸದರಿದ್ದರೂ ಮೇಯರ್ ಉಪ ಮೇಯರ್ ಚುನಾವಣೆಯಲ್ಲಿ ಭಾಗವಹಿಸಿದ್ದು ಮಾತ್ರ ಕೇವಲು ಒಬ್ಬ ಶಾಸಕರು. ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಫಿರೋಜ್ ಸೇಠ್ ಮಾತ್ರ ಉಪಸ್ಥಿತರಿದ್ದರು. ಇದರಿಂದಾಗಿ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರ ಹಿಡಿಯುವಲ್ಲಿ ಕನ್ನಡಿಗರು ವಿಫಲವಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?