ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಇದ್ದಕ್ಕಿದ್ದಂತೆ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು

ಹೋಂಡಾ ಸಿಟಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಹೊತ್ತಿಕೊಂಡು ಕೋಲಾರ- ಮಡಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ....

ಸಾಂದರ್ಭಿಕ ಚಿತ್ರ
Shilpa D
Updated On : 6 Mar 2016, 1:52 am

ಕೋಲಾರ: ಹೋಂಡಾ ಸಿಟಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಹೊತ್ತಿಕೊಂಡು ಕೋಲಾರ- ಮಡಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಅದಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಜಯನಗರದ ಚೇತನ್ ತಿರುಪತಿಗೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಆಗ್ನಿ ಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರು ಚಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement