ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಖ್ಯಾತ ವ್ಯಂಗ್ಯಚಿತ್ರಕಾರ ಎಸ್.ವಿ.ಪದ್ಮನಾಭ್ ಆತ್ಮಹತ್ಯೆಗೆ ಶರಣು

ಖ್ಯಾತ ವ್ಯಂಗ್ಯಚಿತ್ರಕಾರ ಎಸ್‌ವಿ ಪದ್ಮನಾಭ್ ಅವರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಸ್.ವಿ.ಪದ್ಮನಾಭ್ ಹಾಗೂ ಕನ್ನಡಪ್ರಭದಲ್ಲಿ ಪ್ರಕಟವಾದ ಅವರ ಕೊನೆಯ ಕಾರ್ಟೂನ್
Lingaraj Badiger
Updated On : 9 Mar 2016, 7:27 am
ಬೆಂಗಳೂರು: ಖ್ಯಾತ ವ್ಯಂಗ್ಯಚಿತ್ರಕಾರ ಎಸ್‌ವಿ ಪದ್ಮನಾಭ್ ಅವರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಹನುಮಂತನಗರದಲ್ಲಿರುವ ತಮ್ಮ ನಿವಾಸದಲ್ಲಿ ಪದ್ಮನಾಭ್ ಅವರು ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. 
ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Advertisement

Advertisement

ಎಸ್. ವಿ. ಪದ್ಮನಾಭ್ ಅವರು ಕನ್ನಡಪ್ರಭ ದಿನಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ವಿಜಯ ಕರ್ನಾಟಕ ದಿನಪತ್ರಿಕೆಯಲ್ಲೂ ವ್ಯಂಗ್ಯಚಿತ್ರಕಾರರಾಗಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement