ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನಟ ದರ್ಶನ್ ತಾಯಿ ಆಸ್ಪತ್ರೆಗೆ ದಾಖಲು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...

ಮೀನಾ ತೂಗುದೀಪ- ದರ್ಶನ್
Mainashree
Updated On : 13 Mar 2016, 11:49 am
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಅನಾರೋಗ್ಯದಿಂದ ಬಳಲುತ್ತಿದ್ದ ಮೀನಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 
15 ದಿನಗಳ ಹಿಂದೆಯಷ್ಟೇ ಮೀನಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಮತ್ತೆ ತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಯಿಯೊಂದಿಗೆ ದರ್ಶನ್ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement