ಟಿಟಿ ವಾಹನಕ್ಕೆ ಲಾರಿ ಡಿಕ್ಕಿ: ಬೆಂಗಳೂರಿನ 6 ಮಂದಿ ಸಾವು
ತಿರುಪತಿಗೆ ತೆರಳುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟೆಂಪೊ ಟ್ರಾವಲೆರ್ ನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ...
ಚಿತ್ತೂರು: ತಿರುಪತಿಗೆ ತೆರಳುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟೆಂಪೊ ಟ್ರಾವಲೆರ್ ನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದಾಗ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿಯ ಅಗರಾಲು ಬಳಿ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಸುರೇಶ್, ಕಿರಣ್, ಗೌರಮ್ಮ, ಪಾರ್ವತಮ್ಮ ಹಾಗೂ ರಮ್ಯಾ ಎಂದು ಗುರುತಿಸಲಾಗಿದೆ.
ಅಗರಾಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.