ಸಾಂದರ್ಭಿಕ ಚಿತ್ರ 
ರಾಜ್ಯ

ಗದಗ ನಗರ ಕರ್ನಾಟಕದ ಮೊಟ್ಟ ಮೊದಲ ವೈಫೈ ಸಿಟಿ

ಗದಗ ನಗರ ಕರ್ನಾಟಕದ ಮೊತ್ತ ಮೊದಲ ವೈಫೈ ನಗರ ಎಂಬ ಖ್ಯಾತಿಗೆ ಪಾತ್ರವಾಗಿದೆ. ನಗರದ 25 ಸ್ಥಳಗಳಲ್ಲಿ ಸಂಪೂರ್ಣ ವೈಫೈ ಸೌಲಭ್ಯ ಒದಗಿಸಲಾಗಿದೆ...

ಹುಬ್ಬಳ್ಳಿ:  ಗದಗ ನಗರ ಕರ್ನಾಟಕದ ಮೊತ್ತ ಮೊದಲ ವೈಫೈ ನಗರ ಎಂಬ ಖ್ಯಾತಿಗೆ ಪಾತ್ರವಾಗಿದೆ. ನಗರದ 25 ಸ್ಥಳಗಳಲ್ಲಿ ಸಂಪೂರ್ಣ ವೈಫೈ ಸೌಲಭ್ಯ ಒದಗಿಸಲಾಗಿದೆ.

ಕರ್ನಾಟಕದ ಉಳಿದ ನಗರಗಳಿಗಿಂತ ವಿಶಾಲವಾದ ಇಂಟರ್ನೆಟ್ ಸೌಲಭ್ಯ ಹೊಂದಿದೆ. ಕೇವಲ ಸರ್ಕಾರಿ ಕಚೇರಿಗಳಲ್ಲಿ ಮಾತ್ರವಲ್ಲದೇ, ಹಳೇಯ ಬಸ್ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ಪ್ರವಾಸಿ ಸ್ಥಳಗಳಿಗೂ ಕೂಡ ವೈಫೈ ಸೌಲಭ್ಯ ಕಲ್ಪಿಸಲಾಗಿದೆ.

25 ಸ್ಥಳಗಳಲ್ಲಿ ವೈ ಫೈ ಅಳವಡಿಕೆ ಕಾರ್ಯ ಮುಗಿದಿದ್ದು, ಬುಧವಾರದಿಂದ ವಿದ್ಯುಕ್ತವಾಗಿ ಕಾರ್ಯಾರಂಭ ಮಾಡಲಿದೆ. ಗದಗ ನಗರಕ್ಕೆ ವೈ ಫೈ ಅಳವಡಿಸುವ  ಸಂಪೂರ್ಣ ಜವಾಬ್ದಾರಿಯನ್ನು ಬಿಎಸ್ ಎನ್ ಎಲ್ ತೆಗೆದುಕೊಂಡಿದೆ.

ಗದಗದಲ್ಲಿ ಅಳವಡಿಸಿರುವ ವೈಫೈ ಎರಡು ಎಂಬಿಪಿಎಸ್ ಸ್ಪೀಡ್  ಇದ್ದು ಪ್ರತಿದಿನ 1 ಸಾವಿರ ಬಳಕೆದಾರರು 200 ಎಂಬಿ ಡಾಟಾವನ್ನು ಉಚಿತವಾಗಿ ಪಡೆಯಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

ಈ ಬಾರಿಯ 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

'ಭಾರತ ಕೂಡ ಸೋತಿದೆ' ಎಂದ PCB, ಮೊಹ್ಸಿನ್ ನಕ್ವಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ Iceland Cricket Board

ಹೊಲದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ: ಗದರಿದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಂದ ಯುವಕ!