ಭೈರಪ್ಪ 
ರಾಜ್ಯ

ಬಿಜೆಪಿಯಿಂದ ರಾಜ್ಯಸಭೆಗೆ ಸಾಹಿತಿ ಎಸ್‍ಎಲ್ ಭೈರಪ್ಪ?

ಕನ್ನಡದ ಹಿರಿಯ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿಸಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ...

ಬೆಂಗಳೂರು: ಕನ್ನಡದ ಹಿರಿಯ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿಸಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯಸಭೆಗೆ ಭೈರಪ್ಪ ಅವರ ಹೆಸರನ್ನು ನಾಮ ನಿದೇರ್ಶನ ಮಾಡಲು ಬಿಜೆಪಿಯಲ್ಲಿ ಚರ್ಚೆ ನಡೆದಿದ್ದು, ಹಿರಿಯ ಗಾಯಕಿ ಹಾಗೂ ರಂಗಕರ್ಮಿ ಬಿ.ಜಯಶ್ರೀ ಅವರಿಂದ ತೆರವಾಗುವ ಸ್ಥಾನಕ್ಕೆ ಭೈರಪ್ಪ ಅವರ ಹೆಸರನ್ನು ನಾಮನಿರ್ದೇಶನ ಮಾಡಲು ಚರ್ಚಿಸಲಾಗುತ್ತಿದೆ.

ಕೇಂದ್ರ ಬಿಜೆಪಿ ನಾಯಕರು ಕೂಡ ಭೈರಪ್ಪ ಅವರ ಕಡೆಗೆ ಒಲವು ತೋರಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!