ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಹಾಡಹಗಲೇ ಬೈಕ್ ಅಡ್ಡಗಟ್ಟಿ ರು.9 ಲಕ್ಷ ದರೋಡೆ

ದುಷ್ಕರ್ಮಿಗಳು ಹಾಡುಹಗಲೇ ಬೈಕ್ ಅಡ್ಡಗಟ್ಟಿ 9 ಲಕ್ಷ ರುಪಾಯಿ ದರೋಡೆ ಮಾಡಿದ ಘಟನೆ ಸೋಮವಾರ ಬೆಂಗಳೂರಿನ...

ಬೆಂಗಳೂರು: ದುಷ್ಕರ್ಮಿಗಳು ಹಾಡುಹಗಲೇ ಬೈಕ್ ಅಡ್ಡಗಟ್ಟಿ 9 ಲಕ್ಷ ರುಪಾಯಿ ದರೋಡೆ ಮಾಡಿದ ಘಟನೆ ಸೋಮವಾರ ಬೆಂಗಳೂರಿನ ಹುಣಸಮಾರನಹಳ್ಳಿಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮೇಲ್ವಿಚಾರಕ ವಿಶ್ವ ಎಂಬುವವರು 9 ಲಕ್ಷ ರುಪಾಯಿನ್ನು ಹಣವನ್ನು ಬ್ಯಾಂಕ್ ಗೆ ಕಟ್ಟಲು ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಎರಡು ಪಲ್ಸರ್ ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಹಣದ ಬ್ಯಾಕ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!