ಅಪಘಾತ 
ರಾಜ್ಯ

ಧಾರವಾಡ: ಕಾರು ಪಲ್ಪಿ, ಇಬ್ಬರು ಸಾವು

ಹಳಿಯಾಳ-ಧಾರವಾಡ ರಸ್ತೆಯ ಹುಲಕೊಪ್ಪ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಮತ್ತಿಬ್ಬರು...

ಧಾರವಾಡ: ಹಳಿಯಾಳ-ಧಾರವಾಡ ರಸ್ತೆಯ ಹುಲಕೊಪ್ಪ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಮೃತರು ಧಾರವಾಡದ ಮಿಶನ್ ಕಂಪೌಂಡನ ರಾಬಿನ್ ರವಿ ಪ್ರಭಾಕರ (19) ಮತ್ತು ಸ್ಟಿಫನ್ ಸ್ಯಾಮುವೆಲ್ ಬಲ್ಮಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ವಿಜಯ ಮತ್ತು ಹ್ಯಾವಸನ್ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾರವಾಡದಿಂದ ಹಳಿಯಾಳಕ್ಕೆ ಎರ್ಟಿಗಾ ಕಾರಿನಲ್ಲಿ ಹೊರಟ ಸಂದರ್ಭದಲ್ಲಿ ಹುಲಕೊಪ್ಪ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಲಿಲ್ಲ-ಮಾತನಾಡಲಾಗುತ್ತಿಲ್ಲ, ತೀವ್ರವಾಗಿ ಸುಟ್ಟು ಹೋದ ಖಮೇನಿ ಮುಖ; ಇರಾನ್ ಪರಮೋಚ್ಛ ನಾಯಕನ ಆರೋಗ್ಯದ ಬಗ್ಗೆ ಬಿಗ್​ ಅಪ್ಡೇಟ್​..!

ಭಾರತವನ್ನು ‘ನರಕಕೂಪ’ವೆಂದು ಹೀಯಾಳಿಸಿದ ಟ್ರಂಪ್: ಅಜ್ಞಾನಪೂರ್ಣ ಹೇಳಿಕೆ; ವಿದೇಶಾಂಗ ಇಲಾಖೆ ತೀವ್ರ ಕಿಡಿ

ಮೇ.4ರ ಫಲಿತಾಂಶಕ್ಕೂ ಮುನ್ನ ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಆಪ್ತರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ, ಮುಂದಿನ ಕಾರ್ಯತಂತ್ರ ಕುರಿತು ಚರ್ಚೆ..!

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ: ಮುಸ್ಲಿಂ ನಾಯಕರ ವಿರುದ್ಧದ ಶಿಸ್ತು ಕ್ರಮಕ್ಕೆ ವಿರೋಧ, ಜಮೀರ್-ಜಾರಕಿಹೊಳಿ ತುರ್ತು ಸಭೆ, ಹೆಚ್ಚಿದ ಕುತೂಹಲ

ಸಂಘದಿಂದ ಎರವಲು ಪಡೆದ Ai ಬಳಸುವುದಕ್ಕಿಂತ Oi ಬಳಸಿದರೆ BJP ಕೇಸರಲ್ಲಿ ಮುಳುಗುವುದರಿಂದ ಬಚಾವಾಗಬಹುದು: JDS ಕುರಿತು ಪ್ರಿಯಾಂಕ್ ಖರ್ಗೆ ವ್ಯಂಗ್ಯ

SCROLL FOR NEXT