ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೇಸಿಗೆ ಶಿಬಿರದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಡ್ಯಾನ್ಸ್ ಟೀಚರ್ ಬಂಧನ

ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನೃತ್ಯ ಶಿಕ್ಷಕನನ್ನು ಪೊಲೀಸರು ಶನಿವಾರ...

ಸಾಂದರ್ಭಿಕ ಚಿತ್ರ
Mainashree
Updated On : 8 May 2016, 11:27 am
ಬೆಂಗಳೂರು: ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನೃತ್ಯ ಶಿಕ್ಷಕನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. 
ಪೀಟರ್(22) ಬಂಧಿತ ಆರೋಪಿ. ಖಾಸಗಿ ಶಾಲೆ ಆಯೋಜಿಸಿದ್ದ ಬೇಸಿಗೆ ಶಿಬಿರದಲ್ಲಿ ನೃತ್ಯ ಶಿಕ್ಷಕನಾಗಿದ್ದ ಈತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. 
ಹೊಟ್ಟೆನೋವು ಎಂದು ಬಾಲಕಿ ಅಳತೊಡಗಿದಾಗ ಪೋಷಕರು ಮಗುವನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಪೋಷಕರು ಪೊಲೀಸ್ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments