ಎಸ್ಎಸ್ಎಲ್ ಸಿ ಫಲಿತಾಂಶ (ಸಂಗ್ರಹ ಚಿತ್ರ) 
ರಾಜ್ಯ

ಇಂದು ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ.

ಪ್ರೌಢ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿರುವಂತೆ ನಾಳೆ ಮಧ್ಯಾಹ್ನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಳ್ಳಲ್ಲಿದ್ದು, ಮಧ್ಯಾಹ್ನ 3ಗಂಟೆಗೆ ಕರೆಯಲಾಗಿರುವ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ. ಸಂಜೆ 4 ಗಂಟೆಯ ಬಳಿಕ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ  ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದ್ದು, ಮೇ 17ರಂದು ಅಂದರೆ ಮಂಗಳವಾರ ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಶಿಕ್ಷಣ ಇಲಾಖೆಯ  ಮೂಲಗಳು ತಿಳಿಸಿವೆ.

ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು http://kseeb.kar.nic.in/ ಮತ್ತು http://karresults.nic.in/ ಜಾಲತಾಣಗಳ ಮೂಲಕ ಪಡೆಯಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel