ರಾಜ್ಯ

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಸೆಕ್ಯೂರಿಟಿ ಗಾರ್ಡ್ ಬಂಧನ

Lingaraj Badiger
ಬೆಂಗಳೂರು: ಒಂದೂವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಆರೋಪದ ಮೇಲೆ ವರ್ಷದ ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಎಚ್ಎಚ್ಆರ್ ಲೇಔಟ್ ನಲ್ಲಿರುವ ಅಪಾರ್ಟ್ ಮೆಂಟ್ ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ 34 ವರ್ಷದ ರವಿ ಎಂಬಾತನನ್ನು ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯ ವಿರುದ್ಧ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
SCROLL FOR NEXT