ಸಾಂದರ್ಭಿಕ ಚಿತ್ರ 
ರಾಜ್ಯ

ಇಂದಿನಿಂದ ರಾಜ್ಯದಲ್ಲಿ ಕೇಂದ್ರ ಬರ ಅಧ್ಯಯನ ತಂಡದ ಪ್ರವಾಸ

ಕೇಂದ್ರ ಬರ ಅಧ್ಯಯನ ತಂಡ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬರ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲಿದೆ....

ಬೆಂಗಳೂರು: ಕೇಂದ್ರ ಬರ ಅಧ್ಯಯನ ತಂಡ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬರ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲಿದೆ.

ಅನಾವೃಷ್ಟಿಯಿಂದ ರಾಜ್ಯದಲ್ಲಿ ಸುಮಾರು 15 ಸಾವಿರ ಕೋಟಿ ರೂ. ಬೆಳೆ ನಷ್ಟ ಅಂದಾಜಿಸಲಾಗಿದೆ. ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ.

ಕೇಂದ್ರದ 12 ಜನರ  ತಂಡ ಮೂರು ಗುಂಪುಗಳಾಗಿ ವಿಂಗಡವಾಗಿದೆ. ಮೊದಲ ಗುಂಪು ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಮತ್ತು ದಾವಣಗೆರೆಯಲ್ಲಿ ಅಧ್ಯಯನ ನಡೆಸಲಿದೆ.

ಎರಡನೇ ತಂಡ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಿದೆ. ಮೂರನೇ ತಂಡ ತುಮಕೂರು, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. 110 ತಾಲೂಕುಗಳ ಬರ ನಿರ್ವಹಣೆಗೆ ರಾಜ್ಯ ಕೇಂದ್ರದಿಂದ 3,375 ಕೋಟಿ ರೂ ಪರಿಹಾರ ಕ್ಕೆ ಬೇಡಿಕೆ ಇಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ: ಎಲ್ಲಿದೆ ನ್ಯಾಯ; VHP

ಭಾರತೀಯ ವಾಯುಪಡೆಗೆ ವರ್ಷಕ್ಕೆ 36-40 ಹೊಸ ಯುದ್ಧ ವಿಮಾನಗಳ ಅಗತ್ಯ: ವಾಯುಸೇನಾ ಮುಖ್ಯಸ್ಥ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

BSFನಿಂದ ಇಬ್ಬರು ಪಾಕಿಗಳ ಹತ್ಯೆ: ಭಾರತೀಯ ರಾಯಭಾರಿ ಕರೆಸಿಕೊಂಡು, ಪ್ರತಿಭಟನೆ ದಾಖಲಿಸಿದ ಪಾಕಿಸ್ತಾನ!