ಜಲಸಮಾಧಿ 
ರಾಜ್ಯ

ಬೆಂಗಳೂರು: ಸೆಲ್ಫಿ ತೆಗೆಯಲು ಹೋಗಿ ಕಲ್ಯಾಣಿಗೆ ಬಿದ್ದು 2 ವಿದ್ಯಾರ್ಥಿಗಳು ಸಾವು

ಬನ್ನೇರುಘಟ್ಟದ ಸುವರ್ಣಮುಖಿ ಕಲ್ಯಾಣಿಗೆ ಬಂದಿದ್ದ 14 ವಿದ್ಯಾರ್ಥಿಗಳ ಪೈಕಿ ಇಬ್ಬರು ಸೆಲ್ಫಿ ತೆಗೆದುಕೊಳ್ಳುವಾಗ ಆಯಾ ತಪ್ಪಿ ಕಲ್ಯಾಣಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ...

ಬೆಂಗಳೂರು: ಬನ್ನೇರುಘಟ್ಟದ ಸುವರ್ಣಮುಖಿ ಕಲ್ಯಾಣಿಗೆ ಬಂದಿದ್ದ 14 ವಿದ್ಯಾರ್ಥಿಗಳ ಪೈಕಿ ಇಬ್ಬರು ಸೆಲ್ಫಿ ತೆಗೆದುಕೊಳ್ಳುವಾಗ ಆಯಾ ತಪ್ಪಿ ಕಲ್ಯಾಣಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆಸಿದೆ.

ಯಲಚೇನಹಳ್ಳಿಯ 17 ವರ್ಷದ ಪ್ರಶಾಂತ್ ಹಾಗೂ ಜೀವನ್ ಜ್ಯೋತಿ ಕೇಂದ್ರೀಯ ವಿದ್ಯಾಲಯದಲ್ಲಿ ದ್ವಿತೀಯ ಪಿಎಂಸಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ 14 ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಸುವರ್ಣಮುಖಿಗೆ ಬಂದಿದ್ದರು.

ಸುವರ್ಣಮುಖಿ ಕಲ್ಯಾಣ ಪಕ್ಕ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ಪ್ರಶಾಂತ್ ಹಾಗೂ ಜೀವನ್ ಆಯಾ ತಪ್ಪಿ ಕಲ್ಯಾಣಿಗೆ ಬಿದ್ದು ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!