ಹೈಕೋರ್ಟ್ ಹೆಚ್ಚುವರಿ ಜಡ್ಜ್ ಗಳಾಗಿ ಐವರು ನ್ಯಾಯಾಧೀಶರ ಪ್ರಮಾಣವಚನ 
ರಾಜ್ಯ

ಕರ್ನಾಟಕ ಹೈಕೋರ್ಟ್: ಐವರು ನ್ಯಾಯಾಧೀಶರ ಪ್ರಮಾಣ ವಚನ

: ರಾಜ್ಯ ಹೈಕೋರ್ಟ್ ಗೆ ಹೆಚ್ಚುವರಿಯಾಗಿ ಐವರು ಜಡ್ಜ್ ಗಳು ಸೋಮವಾರ ಪ್ರಮಾಣ ವಚವ ಸ್ವೀಕರಿಸಿದರು. ..

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಹೆಚ್ಚುವರಿಯಾಗಿ ಐವರು ಜಡ್ಜ್ ಗಳು ಸೋಮವಾರ ಪ್ರಮಾಣ ವಚವ ಸ್ವೀಕರಿಸಿದರು.

ರಾಜ್ಯದ ಅಧೀನ ನ್ಯಾಯಾಲಯಗಳ ನ್ಯಾಯಾಧೀಶರಾದ ಕೆಂಪಯ್ಯ ಸೋಮಶೇಖರ್, ಕೊಟ್ರವ್ವ ಸೋಮಪ್ಪ ಮುದುಗಲ್, ಶ್ರೀನಿವಾಸ್ ಹರೀಶ್ ಕುಮಾರ್, ಜಾನ್ ಮೈಕಲ್ ಕುನ್ಹಾ ಮತ್ತು ಬಸವರಾಜ್ ಆನಂದ್ ಗೌಡ ಪಾಟೀಲ್ ಅವರು ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.

ಮುಖ್ಯ ನ್ಯಾಯಮೂರ್ತಿ ಸೌಮೇಂದು ಮುಖರ್ಜಿ ಐವರಿಗೂ ಪ್ರಮಾಣ ವಚನ ಬೋಧಿಸಿದರು. ಐವರು ನ್ಯಾಯಮೂರ್ತಿಗಳು ಮುಂದಿನ ಎರಡು ವರ್ಷಗಳ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!