ಮಣಿಶಂಕರ್ ಅಯ್ಯರ್ 
ರಾಜ್ಯ

ಪ್ರಧಾನಿಗೆ ಧೈರ್ಯವಿದ್ದರೇ ಕಾಶ್ಮೀರ ವಿಷಯದಲ್ಲಿ ಮಾತನಾಡಲಿ: ಮಣಿಶಂಕರ್ ಅಯ್ಯರ್

ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಧೈರ್ಯವಿದ್ದರೇ, ಕಾಶ್ಮೀರ ಸಮಸ್ಯೆಯನ್ನು ಕುಳಿತು ಮಾತನಾಡಿ ಬಗೆಹರಿಸಲಿ ಎಂದು ಕಾಂಗ್ರೆಸ್ ನಾಯಕ ಹಾಗೂ ...

ಬೆಂಗಳೂರು: ಒಂದು ವೇಳೆ  ಪ್ರಧಾನಿ ನರೇಂದ್ರ ಮೋದಿಗೆ ಧೈರ್ಯವಿದ್ದರೇ, ಕಾಶ್ಮೀರ ಸಮಸ್ಯೆಯನ್ನು ಕುಳಿತು ಮಾತನಾಡಿ ಬಗೆಹರಿಸಲಿ ಎಂದು ಕಾಂಗ್ರೆಸ್ ನಾಯಕ ಹಾಗೂ ಖ್ಯಾತ ಇತಿಹಾಸ ತಜ್ಞ ರಾಮಚಂದ್ರಗುಹಾ ಆಗ್ರಹಿಸಿದ್ದಾರೆ.

ಇಂಡಿಯನ್ ಆರ್ಥಿಕ ವಾಣಿಜ್ಯ ಸಂಸ್ಥೆ ಹಾಗೂ ಲೆಹೆರ್ ಎನ್ ಜಿ ಓ ಹಾಗೂ ಟಾವ್ಜೂನ್ ಫೌಂಡೇಶನ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಣಿಶಂಕರ್ ಅಯ್ಯರ್ ಪಾಕಿಸ್ತಾನ-ಭಾರತ ವಿಭಜನೆಯಾದದ್ದು ಒಂದು ಆಕ್ಸಿಡೆಂಟ್ ಎಂದು ಅಭಿಪ್ರಾಯಪಟ್ಟರು.

ಒಂದು ವೇಳೆ ಪಾಕಿಸ್ತಾನ ವಿಭಜನೆಯಾಗದಿದ್ದರೇ 1.5 ಬಿಲಿಯನ್ ಭಾರತೀಯರು ಇರುತ್ತಿದ್ದರು. ಪಾಕಿಸ್ತಾನದಲ್ಲಿರುವವರನ್ನು ಗಮನದಲ್ಲಿಟ್ಟುಕೊಂಡು ಕಾಶ್ಮೀರ ಸಮಸ್ಯೆ ಬಗೆಹರಿಸಲು ಪರಸ್ಪರ ಕೂತು ಮಾತನಾಡಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪ್ರಯತ್ನಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಲು ಧೈರ್ಯವಿರುವವರಿಗೆ ಕಾಶ್ಮೀರ ವಿಷಯದಲ್ಲಿ ಮಾತನಾಡಲು ಧೈರ್ಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಎಷ್ಟು ಸರ್ಜಿಕಲ್ ಸ್ಟ್ರೈಕ್ಸ್ ನಡೆಸಿದರೇ ಏನು ಪ್ರಯೋಜನ ಎಂದು ಪ್ರಶ್ನಿಸಿರುವ ಅವರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅದೇ ರೀತಿಯ ಪರಿಸ್ಥಿತಿ ಇನ್ನೂ ಮುಂದುವರೆದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT