ರೆಡ್ಡಿ ಪುತ್ರಿ ವಿವಾಹ 
ರಾಜ್ಯ

ರೆಡ್ಡಿ ಪುತ್ರಿ ವಿವಾಹಕ್ಕೆ ಹಾಜರಾಗಿ ಎಲ್ಲರ ಹುಬ್ಬೇರುವಂತೆ ಮಾಡಿದ ಗೃಹ ಸಚಿವ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಗಣಿ ಧಣಿ ಜನಾರ್ಧನ ರೆಡ್ಡಿ ಪುತ್ರಿ ವಿವಾಹಕ್ಕೆ ಹಾಜರಾದ ಗೃಹ ಸಚಿವ ಜಿ. ಪರಮೇಶ್ವರ್ ಎಲ್ಲರ ಹುಬ್ಬೇರುವಂತೆ ...

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಗಣಿ ಧಣಿ ಜನಾರ್ಧನ ರೆಡ್ಡಿ ಪುತ್ರಿ ವಿವಾಹಕ್ಕೆ ಹಾಜರಾದ ಗೃಹ ಸಚಿವ ಜಿ. ಪರಮೇಶ್ವರ್ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಬುಧವಾರ ಬೆಳಗ್ಗೆ ವಿವಾಹ ಸಮಾರಂಭದಲ್ಲಿ ಪಾಲ್ಗೋಂಡು ವಧು ವರರನ್ನು ಪರಮೇಶ್ವರ್ ಆಶೀರ್ವದಿಸಿದರು. ಪರಮೇಶ್ವರ್ ಸರ್ಕಾರವನ್ನ ಪ್ರತಿನಿಧಿಸಿದರೋ, ಅಥವಾ ಪಕ್ಷದ ಪ್ರತಿನಿಧಿಯಾಗಿ ಬಂದ್ದಿದ್ದರೋ ಎಂಬುದು ಎಲ್ಲೆಡೆ ಚರ್ಚೆಗೆ ಅವಕಾಶ ಮಾಡಿದೆ.

ಪಕ್ಷದ ಆದೇಶವಿದ್ದರೂ, ಎಲ್ಲವನ್ನ ಮೀರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗೆ ರೆಡ್ಡಿ ಪುತ್ರಿ ವಿವಾಹಕ್ಕೆ ಹಾಜರಾಗಿದ್ದರು.

ರಾಜ್ಯಪಾಲ ವಜೂಬಾಯಿ ವಾಲಾ, ಇಂಧನ ಸಚಿವ ಡಿ.ಕೆ ಶಿವಕುಮಾರ್, ಶಾಸಕರಾದ ಕೊಂಡಯ್ಯ ಸೇರಿದಂತ ಹಲವು ರಾಜಕೀಯ ನಾಯಕರು ರೆಡ್ಡಿ ಪುತ್ರಿ ವಿವಾಹಕ್ಕೆ ಆಗಮಿಸಿದ್ದರು.  ಗೃಹ ಸಚಿವ ಜಿ. ಪರಮೇಶ್ವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದು ಎಲ್ಲರ ಕುತೂಹಲಕ್ಕೆ ಕಾರಣವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!