ನಾನೇಕೆ ಅಹಂಕಾರಿ 
ರಾಜ್ಯ

ರವಿಕೀರ್ತಿ ಅವರ "ನಾನೇಕೆ ಅಹಂಕಾರಿ" ಕೃತಿ ಲೋಕಾರ್ಪಣೆ

ರವಿಕೀರ್ತಿಯವರು ಬರೆದಿರುವ ನಾನೇಕೆ ಅಹಂಕಾರಿ ಎಂಬ ಕೃತಿ ಇಂದು ಲೋಕಾರ್ಪಣೆಗೊಂಡಿದೆ...

ಬೆಂಗಳೂರು: ರವಿಕೀರ್ತಿಯವರು ಬರೆದಿರುವ ನಾನೇಕೆ ಅಹಂಕಾರಿ ಎಂಬ ಕೃತಿ ಇಂದು ಲೋಕಾರ್ಪಣೆಗೊಂಡಿದೆ. 
ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಅರುಣೋದಯ ಕಾನೂನು ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಅರುಣೋದಯ ವಿದ್ಯಾಸಂಸ್ಥೆ ಕಾರ್ಯದರ್ಶಿ ಚಂದ್ರಮೋಹನ್ ಹೆಚ್.ಬಿ ಅವರು ಕೃತಿಯನ್ನು ಬಿಡುಗಡೆ ಮಾಡಿದರು. 
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅರುಣೋದಯ ಪದವಿ ಕಾಲೇಜು ಪ್ರಾಂಶುಪಾಲರಾದ ಕವಿತ, ವಿಜಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಾದಿರಾಜ್ ಆರ್. ಕನ್ಯಾಕುಮಾರಿ ವಿದ್ಯಾಸಂಸ್ಥೆ ಕಾರ್ಯದರ್ಶಿ ತುಕುರಾಂ ಹೆಚ್ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ!

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

ಹೂಡಿಕೆ ಆಕರ್ಷಣೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ: ಕೈಗಾರಿಕಾ ಅಭಿವೃದ್ಧಿಗೆ 5 ನಗರಗಳನ್ನು ಗುರುತಿಸಲು ಅಧಿಕಾರಿಗಳಿಗೆ CM DK Shivakumar ನಿರ್ದೇಶನ

ವಾಲ್ಮೀಕಿ ಹಗರಣದ 'ಕಿಂಗ್ ಪಿನ್' ನಾಗೇಂದ್ರ ಔಟ್: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ! ಬಿಜೆಪಿ

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!