ಜಿ ಮಾದೇಗೌಡ (ಸಂಗ್ರಹ ಚಿತ್ರ) 
ರಾಜ್ಯ

ನ್ಯಾಯಾಂಗದ ಕೆಲಸವೇ ಅಲ್ಲ; ಆದರೂ ತೀರ್ಪು; ಸುಪ್ರೀಂ ತೀರ್ಪಿನ ವಿರುದ್ಧ ಮಾದೇಗೌಡ ಅಸಮಾಧಾನ

ಕಾವೇರಿ ವಿವಾದವೇನಿದ್ದರೂ ನ್ಯಾಯಾಧಿಕರಣದ ಮೂಲಕ ಬಗೆಹರಿಯಬೇಕೇ ಹೊರತು ನ್ಯಾಯಾಂಗದ ಮೂಲಕವಲ್ಲ. ಮದ್ಯಂತರ ಆದೇಶ ನ್ಯಾಯಾಂಗದ ಕೆಲಸವೇ ಅಲ್ಲ ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಕಾವೇರಿ ವಿವಾದವೇನಿದ್ದರೂ ನ್ಯಾಯಾಧಿಕರಣದ ಮೂಲಕ ಬಗೆಹರಿಯಬೇಕೇ ಹೊರತು ನ್ಯಾಯಾಂಗದ ಮೂಲಕವಲ್ಲ. ಮದ್ಯಂತರ ಆದೇಶ ನ್ಯಾಯಾಂಗದ ಕೆಲಸವೇ ಅಲ್ಲ ಆದರೂ  ನೀರು ಬಿಡುವ ಸಂಬಂಧ ತೀರ್ಪು ನೀಡಿದೆ ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಮಾದೇಗೌಡ ಅವರು, ಸುಪ್ರೀಂ ಕೋರ್ಟ್ ನ ತೀರ್ಪನ್ನು ಮೊದಲೇ ಶಂಕಿಸಿದ್ದೆ. ಕಾವೇರಿ  ನದಿ ನೀರು ವಿಚಾರವಾಗಿ ತೀರ್ಪು ನೀಡುವುದು ನ್ಯಾಯಾಂಗದ ಕೆಲಸವಲ್ಲ. ಆದೇನಿದ್ದರೂ ನ್ಯಾಯಾಧಿಕರಣ ಅಥವಾ ಕಾವೇರಿ ಮೇಲುಸ್ತುವಾರಿ ಕೆಲಸವಾಗಿದೆ. ಹೀಗಿದ್ದೂ ನ್ಯಾಯಾಲಯ ತೀರ್ಪು  ನೀಡಿದೆ. ಸುಪ್ರೀಂ ಕೋರ್ಟ್ ಗೆ ಮದ್ಯಂತರ ಅರ್ಜಿಗಳನ್ನು ಸಲ್ಲಿಸುವುದರಿಂದ ಅಥವಾ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದರಿಂದ ಯಾವುದೇ ಲಾಭವಿಲ್ಲ ಎಂದು ಮಾದೇಗೌಡ  ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್