ಬಕ್ರಿದ್ ಆಚರಣೆ(ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರಿನಲ್ಲಿ ಕರ್ಫ್ಯೂ ನಡುವೆಯೇ ಬಕ್ರಿದ್ ಆಚರಣೆ

ಬೆಂಗಳೂರಿನಲ್ಲಿ ಕರ್ಫ್ಯೂ ನಡುವೆಯೇ ಮುಸ್ಲಿಮ್ ಬಾಂಧವರ ಪವಿತ್ರ ಹಬ್ಬ ಬಕ್ರೀದ್ ಆಚರಣೆ ನಡೆದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಕರ್ಫ್ಯೂ ನಡುವೆಯೇ ಮುಸ್ಲಿಮ್ ಬಾಂಧವರ ಪವಿತ್ರ ಹಬ್ಬ ಬಕ್ರೀದ್ ಆಚರಣೆ ನಡೆದಿದೆ. 
ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ, ಬಕ್ರಿದ್ ಅಂಗವಾಗಿ ಪ್ರಾರ್ಥನೆ ಸಲ್ಲಿಸಲು ಅನುಕೂಲವಾಗುವಂತೆ ಮೈಸೂರು ರಸ್ತೆಯಲ್ಲಿ ಬೆಳಿಗ್ಗೆ ಒಂದು ಗಂಟೆಯ ಕಾಲ ಕರ್ಫ್ಯೂ ಸಡಿಲಗೊಳಿಸಲಾಗಿತ್ತು. ಮೈಸೂರು ರಸ್ತೆ ಫ್ಲೈ ಓವರ್ ಬಳಿ ಇರುವ ಎರಡು ಮಸೀದಿಗಳಲ್ಲೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. 
ಬಕ್ರಿದ್ ಆಚರಣೆ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗೃತಾ ಕ್ರಮ ಕೈಗೊಂಡಿದ್ದರು. ನಿಷೇಧಾಜ್ಞೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಎರಡೂ ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು ಮೈಸೂರು ರಸ್ತೆ ಭಾಗದಲ್ಲಿ ಕರ್ಫ್ಯೂ ಇರುವುದರ ಬಗ್ಗೆ ಜನರಿಗೆ ತಿಳಿಸಲು ಹಾಗೂ ಗಲಭೆಯನ್ನು ನಿಯಂತ್ರಿಸಲು ಸಿಆರ್ ಪಿಎಫ್ ತುಕಡಿ ಸಿಬ್ಬಂದಿಗಳು ಫ್ಲಾಗ್ ಮಾರ್ಚ್ ನಡೆಸಲಾಗಿದೆಮಾರ್ಚ್ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!