ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಿಂತಿದ್ದ ಲಾರಿಗೆ ಕ್ವಾಲಿಸ್ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ದುರ್ಮರಣ

ನಿಂತಿದ್ದ ಲಾರಿಗೆ ಕ್ವಾಲಿಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತ ಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ..

ಬೆಂಗಳೂರು: ನಿಂತಿದ್ದ ಲಾರಿಗೆ ಕ್ವಾಲಿಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತ ಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೀಮಕನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಮೃತರನ್ನು ಕುಮಾರ (36), ರಾಜ ಲಕ್ಷ್ಮೀ (31), ರಂಜಿತಾ (12) ಹಾಗೂ ಬಾಲಾಜಿ (8) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಹೊಸಕೋಟೆಯವರಾಗಿದ್ದು, ಮದುವೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ.

ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!