ಆರೋಪಿ ಬಂಧನ 
ರಾಜ್ಯ

ಮಂಗಳೂರು: ವಿವಿ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇರಿಸಿದ್ದ ಆರೋಪಿ ಸೆರೆ

ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿರುವ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇರಿಸಿದ್ದ ಆರೋಪಿಯನ್ನು ಮಂಗಳೂರಿನ ಕೊಣಾಜೆ...

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿರುವ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇರಿಸಿದ್ದ ಆರೋಪಿಯನ್ನು ಮಂಗಳೂರಿನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. 
ದ್ವಿತೀಯ ವರ್ಷದ ಎಂಎಸ್ಸಿ ವಿದ್ಯಾರ್ಥಿ ಸುಳ್ಯದ 22 ವರ್ಷದ ಸಂತೋಷ್.ಎಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪವರ್ ಬ್ಯಾಂಕ್ ಜತೆಯಲ್ಲಿ ಮೊಬೈಲ್ ಇರಿಸಿ ಅಲ್ಲಿನ ದೃಶ್ಯ ಚಿತ್ರೀಕರಿಸಿದ್ದ. 
ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ ವಿಡಿಯೋ ಕ್ಲಿಪ್ ಗಳು ಆಗಸ್ಟ್ 7 ಮತ್ತು 11 ತಾರೀಕಿನಂದು ಬೇರೆ ಫೋನ್ ಗೆ ಸೆಂಡ್ ಆಗಿದ್ದ ಬಗ್ಗೆಯೂ ಮಾಹಿತಿ ಲಭ್ಯವಾಗಿತ್ತು. ಆಗಸ್ಟ್ 24ರಂದು ವಿದ್ಯಾರ್ಥಿಯೊಬ್ಬಳಲು ಪತ್ತೆ ಹಚ್ಚಿ ವಿಶ್ವವಿದ್ಯಾಲಯದ ಗಮನಕ್ಕೆ ತಂದಿದ್ದಳು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ