ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಅಗ್ನಿ ಅವಘಡ, ವ್ಯಕ್ತಿ ಸಜೀವ ದಹನ

ಬೆಂಗಳೂರಿನ ಚಿಕ್ಕಪೇಟೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಗೂಡ್ಸ್ ಮಳಿಗೆಯಲ್ಲಿ ಶುಕ್ರವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು,...

ಬೆಂಗಳೂರು: ಬೆಂಗಳೂರಿನ ಚಿಕ್ಕಪೇಟೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಗೂಡ್ಸ್ ಮಳಿಗೆಯಲ್ಲಿ ಶುಕ್ರವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಒರ್ವ ವ್ಯಕ್ತಿ ಸಜೀವ ದಹನವಾಗಿದ್ದಾರೆ.
ಚಿಕ್ಕಪೇಟೆಯ ಬಿವಿಕೆ ಅಯ್ಯಂಗಾರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿರುವ ಸಾಧ್ಯತೆ ಇದೆ. ಏಕೆಂದರೆ ಬೆಂಕಿ ಹೊತ್ತಿಕೊಳ್ಳುವ ಮುನ್ನ ಭಾರಿ ಪ್ರಮಾಣದ ಸದ್ದು ಕೇಳಿಸಿತು ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ. ಅಲ್ಲದೆ ಸ್ಫೋಟದ ತೀವ್ರತೆಗೆ ಗೋದಾಮಿನ ಶೆಟ್ಟರ್ ತುಂಡು ತುಂಡಾಗಿದೆ ಎಂದು ಹೇಳಿದ್ದಾರೆ.
ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ಏನು ಕಾರಣ ಎಂಬುದು ಪೊಲೀಸರು ಇನ್ನಷ್ಟೇ ಸ್ಪಷ್ಟಪಡಿಸಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamil Nadu Assembly floor test: ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್, ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲ, AIADMK ಛಿದ್ರ!

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ, ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!

ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ TVK ಶಾಸಕನಿಗೆ ಹೈಕೋರ್ಟ್ ತಡೆ! 'ಅಮಾನವೀಯ ನಡೆ' ಎಂದ ಸುಪ್ರೀಂಕೋರ್ಟ್

ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಎಸ್‌ಪಿಜಿ ಭದ್ರತಾ ಪಡೆ ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ,ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

ಬೆಂಗಳೂರು: ಪ್ರಧಾನಿ ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಟೈಮರ್ ಪತ್ತೆ! ದೊಡ್ಡ ಸಂಚಿನ ಶಂಕೆ

SCROLL FOR NEXT